Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ವಂಚನೆ ಪ್ರಕರಣದಲ್ಲಿ ಭಾಗಿಯಾದ 7 ಆರೋಪಿತರ ಬಂಧನ

 

ಬೆಳಗಾವಿ :
ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯ ಕಾಕತಿ ಪೊಲೀಸರು ಏಳು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ 18.12.2023 ರಂದು ಪಿರ್ಯಾದಿ ಸಿದ್ದಗೌಡ ಬಿರಾದರ ಸಾ.ಗೋಕಾಕ ಅವರು ನೀಡಿದ ದೂರಿನನ್ವಯ ಆರೋಪಿತರ ವಿರುದ್ಧ ಕಾಕತಿ ಠಾಣೆಯಲ್ಲಿ ಪ್ರ.ಸಂ. 264/23 ಕಲಂ. 419, 420 ಐಪಿಸಿ ಅಡಿ ವಂಚನೆ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿತ್ತು.

ಅದರಂತೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಓರ್ವ ಮಹಿಳೆ ಸೇರಿದಂತೆ ಇತರ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1.ದೀಪಾ ಅವಟಗಿಯನ್ನು ಡಿಸೆಂಬರ 21 ರಂದು, 2.ಶಿವಾನಂದ ಮಠಪತಿ 3.ಅಪ್ಪಯ್ಯ ಪೂಜಾರಿ ಇವರನ್ನು 22ರಂದು ಹಾಗೂ 4.ಸುನಿಲ್ ವಿಭೂತಿ,
5.ಸಚಿನ್ ಕುಮಾರ್ ಅಂಬಲಿ, 6.ಭರತೇಶ್ ಅಗಸರ, 7.ಶಶಿಕುಮಾರ್ ದೊಡ್ಡನವರ್ ಇವರನ್ನು ದಿನಾಂಕ 23.12.23 ರಂದು ದಸ್ತಗಿರಿ ಮಾಡಲಾಗಿದೆ. ಹೀಗೆ ಒಟ್ಟು ಏಳು ಜನ ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ

ಈ ಪ್ರಕರಣದಲ್ಲಿ ಕೃತ್ಯಕ್ಕೆ ಬಳಸಿದ ಎರಡು ವಾಹನ ಹಾಗೂ ಹನ್ನೊಂದು ಲಕ್ಷ ನಗದು ಹೀಗೆ ಒಟ್ಟು 22 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡು, ಪ್ರಕರಣದ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಕಾಕತಿ ಪೊಲೀಸರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ