Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುನಾವಣಾ ಅಕ್ರಮ: ಒಂದೇ ದಿನ 1.33 ಕೋಟಿ ರು. ನಗದು ವಶ

ಬೆಂಗಳೂರು: ಚುನಾವಣಾ ಅಕ್ರಮಕ್ಕೆ ಸಂಬಂಧಿಸಿ ಕಳೆದ 24 ತಾಸಿನಲ್ಲಿ 1.33 ಕೋಟಿ ರು. ನಗದು ಜಪ್ತಿ ಮಾಡಿರುವ ವಿವಿಧ ತನಿಖಾ ತಂಡಗಳು ಇದುವರೆಗೆ 23.19 ಕೋಟಿ ರು. ನಗದನ್ನು ವಶಪಡಿಸಿಕೊಂಡಿವೆ.

ನೀತಿ ಸಂಹಿತೆ ಜಾರಿಯಾದ ಬಳಿಕ ಇದುವರೆಗೆ ಒಟ್ಟು 72.84 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದುವರೆಗೆ 1.73 ಕೋಟಿ ರೂ. ಉಚಿತ ಉಡುಗೊರೆಗಳನ್ನು, 7.71 ಲಕ್ಷ ಇತರೆ ವಸ್ತುಗಳನ್ನು, 29 ಕೋಟಿ ರೂ. ಮೌಲ್ಯದ ಮದ್ಯ, 1.63 ಕೋಟಿ ರೂ. ಮೌಲ್ಯದ 238 ಕೆ.ಜಿ. ಮಾದಕ ವಸ್ತುಗಳನ್ನು, 9.18 ಕೋಟಿ ರೂ. ಮೌಲ್ಯದ 15.38 ಕೆಜಿ ಚಿನ್ನ ಮತ್ತು 27.23 ಲಕ್ಷ ರೂ. ಮೌಲ್ಯದ 59 ಕೆಜಿ ಬೆಳ್ಳಿ ಜಪ್ತಿ ಮಾಡಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿ ದಂತೆ 1,087 ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಟಿಎಂ ಲೇಔಟ್‌ನಲ್ಲಿ 87.90 ಲಕ್ಷ ರು. ಮೌಲ್ಯದ ಒಂದು ಸಾವಿರ ಎಲ್‌ಇಡಿ ಟಿವಿಗಳನ್ನು, ದಾವಣಗೆರೆ ಕ್ಷೇತ್ರದಲ್ಲಿ 73.98 ಲಕ್ಷ ರು. ನಗದನ್ನು ಜಪ್ತಿ ಮಾಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ