Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

29 ರಂದು 10 ಕೋಟಿ ಭಕ್ತರಿಂದ 'ಅಮೃತ ಸ್ನಾನ'ದ ನಿರೀಕ್ಷೆ

ಮಹಾಕುಂಭ ನಗರ: ಜನವರಿ 29ರ 'ಮೌನಿ ಅಮವಾಸ್ಯೆ' ದಿನ ಮಹಾಕುಂಭ ಮೇಳದಲ್ಲಿ ಸುಮಾರು 10 ಕೋಟಿ ಜನರು 'ಅಮೃತ ಸ್ನಾನ' ಮಾಡುವ ನಿರೀಕ್ಷೆ ಇದೆ. ಹೀಗಾಗಿ, ಜನಸ್ತೋಮ ಮತ್ತು ಸಂಚಾರ ದಟ್ಟಣೆ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ತಿಳಿಸಿದೆ.

ಎಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಗಳು, ಉಪ ವಿಭಾಗೀಯ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳಿಗೆ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ.

ಜನಸಮೂಹ ನಿಯಂತ್ರಣಕ್ಕಾಗಿಯೇ 12ಕಿ.ಮೀ ಉದ್ದದ ಘಾಟ್ ನಿರ್ಮಿಸಲಾಗಿದೆ ಎಂದು ಹೇಳಿದೆ.

ಮಕರ ಸಂಕ್ರಾಂತಿಯಿಂದ ಕುಂಭಮೇಳ ನಡೆಯುವ ಅಷ್ಟೂ ದಿನ ನೀರಿನಲ್ಲಿ ಮಿಂದೇಳುವುದನ್ನು 'ಪವಿತ್ರ' ಎಂದು ಭಾವಿಸಲಾಗುತ್ತದೆ. ಆದರೆ ಅಮೃತ ಸ್ನಾನದ (ಶಾಹಿ ಸ್ನಾನ) ದಿನಗಳನ್ನು ವಿಶೇಷವಾದ ದಿನಗಳೆಂದು ಎಂದು ಪರಿಗಣಿಸಲಾಗುತ್ತದೆ. ಫೆ.3ರ ವಸಂತ ಪಂಚಮಿ ದಿನವೂ 'ಅಮೃತ ಸ್ನಾನ' ನೆರವೇರಲಿದೆ. ಕೊನೆಯ 'ಅಮೃತ ಸ್ನಾನ' ಫೆ.26ರಂದು ನಡೆಯಲಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?