Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

20 ತೊಲ ಚಿನ್ನಾಭರಣ ಕಳವು, ಯುವಕನ ಮೇಲೆ ಚಾಕುವಿನಿಂದ ಹಲ್ಲೆ

ಬೆಳಗಾವಿ : ಕೌಜಲಗಿ ಪಟ್ಟಣದ ಕಟ್ಟಿ ಬಸವೇಶ್ವರ ದೇವಸ್ಥಾನದ ಹತ್ತಿರವಿರುವ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ 24 ತೊಲಿಯ ಚಿನ್ನಾಭರಣ ಕಳವು ಮಾಡಲಾಗಿದೆ. ಕಳ್ಳರನ್ನು ಹಿಡಿಯಲು ಯತ್ನಿಸಿದ ಮನೆಯ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ.

ಪಾರ್ವತಿ ತಮ್ಮನಪ್ಪ ಹಳ್ಳೂರ ಎಂಬುವರ ಮನೆಯ ಮೊದಲ ಮಹಡಿಯ ಬಾಗಿಲ ಮೂಲಕ ಮಧ್ಯರಾತ್ರಿ 1.30ರ ಸುಮಾರಿಗೆ ಮೂವರು ಕಳ್ಳರು ನುಗ್ಗಿದರು. ಬೀರುದಲ್ಲಿದ್ದ ಚಿನ್ನಾಭರಣಗಳನ್ನು ಕದ್ದರು. ಇನ್ನೇನು ಪರಾರಿ ಆಗಬೇಕು ಎನ್ನುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಲೋಕೇಶ ಬಸಪ್ಪ ದಳವಾಯಿ ಅವರಿಗೆ ಎಚ್ಚರವಾಯಿಯು. ಯುವಕ ಕಳ್ಳರನ್ನು ಹಿಡಿಯಲು ಪ್ರಯತ್ನಿಸಿದಾಗ, ಯುವಕನ ಬಲಗೈಗೆ ಚಾಕುವಿನಿಂದ ಇರಿದು ತಪ್ಪಿಸಿಕೊಂಡರೆಂದು ಯುವಕ ಹೇಳಿದ್ದಾರೆ.

ಸುತ್ತಮುತ್ತಲ ಪ್ರದೇಶವನ್ನು ಬೆಳಗಾವಿ ಶ್ವಾನ ದಳದಿಂದ ಪರಿಶೀಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಸ್ಥಳಕ್ಕೆ ಭೇಟಿ ನೀಡಿದರು. ಗೋಕಾಕ ಡಿವೈಎಸ್ಪಿ ರಾಜು ನಾಯಿಕ ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ, ಕುಲಗೋಡ ಪಿಎಸ್‌ಐ ಆನಂದ ಕೂಡ ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ