Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಷ್ಣಮಾರುತದಿಂದ ಇನ್ನೂ 4 ದಿನ ತಾಪಮಾನ, ಬಿಸಿಗಾಳಿ

 

ನವದೆಹಲಿ: ಮಿತಿ ಮೀರಿದ ತಾಪಮಾನ ಹಾಗೂ ಬಿಸಿ ಗಾಳಿಯಿಂದಾಗಿ ಜನರು ಬವಣೆಪಡುತ್ತಿರುವಾಗಲೇ
ಕರ್ನಾಟಕದಲ್ಲಿ ಮೇ 3ರವರೆಗೂ ಉಷ್ಣಮಾರುತ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಿಸಿಯ ವಾತಾವರಣದಿಂದ ಸದ್ಯಕ್ಕೆ ಮುಕ್ತಿಯಂತೂ ಇಲ್ಲ ಎಂದೂ ತಿಳಿಸಿದೆ.

ದೇಶದ ಹಲವಾರು ರಾಜ್ಯಗಳಲ್ಲಿ ಉಷ್ಣ ಮಾರುತ ಕಂಡುಬಂದಿದೆ. ಈಗಾಗಲೇ ಹಲವು ಕಡೆಗಳಲ್ಲಿ ತಾಪಮಾನ 45.6 ಡಿಗ್ರಿ ಸೆಲ್ಸಿಯಸ್‌ಗೆ ಮುಟ್ಟಿದೆ. ಪೂರ್ವ ಹಾಗೂ ದಕ್ಷಿಣದ ರಾಜ್ಯಗಳಲ್ಲಿ ಇನ್ನೂ ಐದು ದಿನಗಳ ಉಷ್ಣ ಮಾರುತ ಕಂಡುಬರಲಿದೆ. ಕರ್ನಾಟಕದ ಜತೆಗೆ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಲ್ಲೂ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ ದೇಶದ 155 ಹವಾಮಾನ ಇಲಾಖೆಯ ಕೇಂದ್ರಗಳಲ್ಲಿ 40 ಡಿಗ್ರಿಗಿಂತ ಅಧಿಕ ತಾಪ ವರದಿಯಾಗಿದೆ. ಪೂರ್ವ, ದಕ್ಷಿಣ ಹಾಗೂ ಉತ್ತರ ಭಾರತದಲ್ಲಿ ಉಷ್ಣ ಮಾರುತದ ಅಬ್ಬರ ಹೆಚ್ಚಾಗಿದೆ. ಆಂಧ್ರದ ರಾಯಲಸೀಮೆ ಪ್ರಾಂತ್ಯದ ನಂದ್ಯಾಲದಲ್ಲಿ 45.6 ಡಿಗ್ರಿ ತಾಪ ದಾಖಲಾಗಿದೆ. ಕರ್ನಾಟಕದ ಒಳನಾಡಿನ ಬಹುತೇಕ ಕಡೆಗಳಲ್ಲಿ ಬಿಸಿ ಹಾಗೂ ಆರ್ಧರ ವಾತಾವರಣ ಕಂಡುಬಂದಿದೆ. ರಾಯಚೂರಿನಲ್ಲಿ 43 ಹಾಗೂ ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್ ಕಂಡುಬಂದಿದೆ ಎಂದು ತಿಳಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು