Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

5ನೇ ತರಗತಿ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಿತ್ತ 6 ವರ್ಷದ ಬಾಲಕ

ಬೆಳಗಾವಿ : ಪೆನ್ ವಿಚಾರಕ್ಕೆ ನಡೆದ ಜಗಳದಲ್ಲಿ ಐದನೇ ತರಗತಿಯ ವಿದ್ಯಾರ್ಥಿಯ ಕಣ್ಣು ಗುಡ್ಡೆಯನ್ನ ಒಂದನೇ ತರಗತಿ ವಿದ್ಯಾರ್ಥಿ ಕಿತ್ತಿದ್ದಾನೆ. ಪ್ರಕರಣದಲ್ಲಿ ಶಿಕ್ಷಕರ ಬೇಜವಾಬ್ದಾರಿತನ ಕಂಡು ಬಂದ ಹಿನ್ನೆಲೆಯಲ್ಲಿ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಶಿಕ್ಷಕರ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಬಾಗಲಕೋಟೆ ಜಿಲ್ಲೆಯ ಢವಳೇಶ್ವರ ಗ್ರಾಮದಲ್ಲಿರುವ ಮೊರಬದ ವಸತಿ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಸೆಪ್ಟೆಂಬರ್ 3 ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಒಂದನೇ ತರಗತಿ ವಿದ್ಯಾರ್ಥಿ ಭಿಮಪ್ಪ ಲೋಕುರೆಗೆ ಐದನೇ ತರಗತಿ ವಿದ್ಯಾರ್ಥಿ ಸಮರ್ಥ್ ಪೆನ್ ನೀಡಿದ್ದ. ಅದನ್ನು ವಾಪಸ್ ಕೇಳಿದ್ದಕ್ಕೆ ವಿದ್ಯಾರ್ಥಿ ಭೀಮಪ್ಪ ಅಟ್ಯಾಕ್ ಮಾಡಿದ್ದಾನೆ ಎನ್ನಲಾಗಿದೆ. ಗಾಯಗೊಂಡ ಬಾಲಕನನ್ನು ಬೆಳಗಾವಿ ಜಿಲ್ಲೆ ಅಥಣಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಾಲಕನ ಬಲಗಣ್ಣಿಗೆ ಗಂಭೀರ ಗಾಯವಾಗಿದೆ.

ಘಟನೆ ಬಗ್ಗೆ ಮುಖ್ಯ ಶಿಕ್ಷಕಿ ಜಯಶ್ರೀ ನಡುವಿನಕೇರಿ, ಅತಿಥಿ ಶಿಕ್ಷಕಿ ಶಿಲ್ಪಾ ಅಂಬಿಗೆ ಗಮನಕ್ಕೆ ತಂದಿದ್ದಾರೆ. ಘಟನೆಯನ್ನು ಶಿಕ್ಷಕರು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ