Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಕರಡಿ ದಾಳಿ

ಬೆಳಗಾವಿ: ಖಾನಾಪುರ ತಾಲೂಕು ದೇವರಾಯಿ ಗ್ರಾಮದ ರೈತ ನಾರಾಯಣ ಚೌರಿ ಅವರ ಮೇಲೆ ಸೋಮವಾರ ಸಂಜೆ ಕರಡಿ ದಾಳಿ ನಡೆಸಿದೆ. ಅವರು ತಮ್ಮ ದನಗಳನ್ನು ಮೇಯಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ದಾಳಿ ನಡೆಸಿದ ಕರಡಿ ಅವರ ಬೆನ್ನು ಮತ್ತು ಮೈಮೇಲೆ ಪರಚಿದೆ. ಅವರ ಕೂಗು ಕೇಳಿದ ಗ್ರಾಮಸ್ಥರು ಬರುವುದನ್ನು ಗಮನಿಸಿದ ಕರಡಿ ಕೊನೆಗೆ ಅರಣ್ಯದಲ್ಲಿ ಹೋಗಿ ಮರೆಯಾಗಿದೆ. ಗಾಯಗೊಂಡ ನಾರಾಯಣ ಅವರನ್ನು ಗ್ರಾಮಸ್ಥರು ವಾಹನದಲ್ಲಿ ನಂದಗಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಎಸಿಎಫ್ ಸುನಿತಾ ನಿಂಬರಗಿ, ಆರ್ ಎಫ್ ಒ ನಾಗರಾಜ ಬಾಳೆಹೊಸೂರು ನಂದಗಡ ಆಸ್ಪತ್ರೆಗೆ ತೆರಳಿ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದನ್ನು ಮನಗಂಡು ನಾರಾಯಣ ಅವರನ್ನು ಬೆಳಗಾವಿ ಆಸ್ಪತ್ರೆಗೆ ರವಾನಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು