Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಿಮಾನ ಇಂಧನ (ಎಟಿಎಫ್) ಮತ್ತು ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ದರವನ್ನು ಇಳಿಕೆ ಮಾಡಿವೆ. ಹೊಸ ದರ ಗುರುವಾರದಿಂದಲೇ ಜಾರಿಗೆ ಬಂದಿದೆ.

ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ತೂಕದ ಸಿಲಿಂಡರ್ ದರ ₹14.50 ಕಡಿಮೆ ಆಗಿದೆ. ಪ್ರಸ್ತುತ ದರ ದೆಹಲಿಯಲ್ಲಿ ₹1,747 ಆಗಿದೆ. ಮುಂಬೈನಲ್ಲಿ ₹1,669 2 ಆಗಿದೆ.

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡ‌ರ್ ದರ ಕಳೆದ ತಿಂಗಳು ₹50 ಹೆಚ್ಚಳವಾಗಿದ್ದು, ₹853 ಆಗಿದೆ.

ವಿಮಾನ ಇಂಧನ ದರ ಇಳಿಕೆ: ವಿಮಾನಗಳಲ್ಲಿ ಬಳಸುವ

ಇಂಧನದ ಬೆಲೆ ಪ್ರತಿ ಕಿಲೋಲೀಟರ್‌ಗೆ (ಒಂದು ಕಿಲೋ ಲೀಟ‌ರ್ ಎಂದರೆ ಒಂದು ಸಾವಿರ ಲೀಟರ್) ₹3,954 (ಶೇ 4.4ರಷ್ಟು) ಕಡಿಮೆಯಾಗಿದ್ದು, ದೆಹಲಿಯಲ್ಲಿ ₹85,486 ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ದರ, ವಿದೇಶಿ ವಿನಿಮಯ ದರಕ್ಕೆ ಅನುಗುಣವಾಗಿ ತೈಲ ಮಾರಾಟ ಕಂಪನಿಗಳು ಪ್ರತಿ ತಿಂಗಳು ಈ ದರ ಪರಿಷ್ಕರಣೆ ಮಾಡುತ್ತವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ