Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರೇರಣಾ ಪಪೂ ಮಹಾವಿದ್ಯಾಲಯದಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ

ಬೆಳಗಾವಿ : ನಗರದ ಹಿಂದವಾಡಿಯ ಪ್ರೇರಣಾ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 78ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಅಮಿತ್ ವಾಗರಾಳಿ ಮಾತನಾಡುತ್ತಾ " ಇಂದಿನ ಪ್ರಜೆಗಳಾದ ನಮಗೆ ,ದೇಶಕ್ಕೆ ಏನಾದರೂ ಸಾಧಿಸುವ ಅವಕಾಶವಿದೆ ,ಅದನ್ನು ಅರ್ಥ ಮಾಡಿಕೊಂಡು ದೇಶಕ್ಕೆ ನಾವು ಸಹ ಏನಾದರೂ ಕೊಡುಗೆ ನೀಡಬೇಕಾಗಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ವಿವಿಧ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ನೃತ್ಯ ಮತ್ತು ಭಾಷಣದ ಮೂಲಕ ರಾಷ್ಟ್ರ ಧ್ವಜಕ್ಕೆ ವಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಭಾರಿ ಪ್ರಾಚಾರ್ಯ ಪ್ರಶಾಂತ ಗೌಡರ ,ಕಿರಣ ಪಾಟೀಲ, ಕೌಸ್ತುಬ್ ನಾಯಕ, ನೂರ್ ಜಹಾನ್ ,ಸುಪ್ರಿಯ ಮುಂತಾದ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ