Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರತಿಭಟನೆಯಲ್ಲಿ ಭಾಗವಹಿಸಿ ತೆರಳುತ್ತಿದ್ದಾಗ ಹೃದಯಘಾತ : ಆರ್ ಎಸ್ ಎಸ್ ಅನುಯಾಯಿ, ಬಿಜೆಪಿ ನಾಯಕ ನಿಧನ

ಶಿವಮೊಗ್ಗ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾ ಅನುಯಾಯಿ ಹಾಗೂ ಹಿರಿಯ ಬಿಜೆಪಿ ನಾಯಕ ಎಂ.ಬಿ. ಭಾನುಪ್ರಕಾಶ್ ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ತೆರಳುತ್ತಿದ್ದ ವೇಳೆ ಅವರಿಗೆ ಹೃದಯಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 2013 ರಿಂದ 2019 ರವರೆಗೆ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ನಡೆಸಿದಾಗ ಬಿಜೆಪಿಯಿಂದ ಭಾನುಪ್ರಕಾಶ್ ಸ್ಪರ್ಧಿಸಿದ್ದರು. ಮಾತುಗಾರಿಕೆ ಹಾಗೂ ಸರಳತೆಯಿಂದ ಗುರುತಿಸಿಕೊಂಡ ನಾಯಕ ಅವರಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ