Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೂಲಿಗಳಿದ್ದ ಜೀಪ್ ಮರಕ್ಕೆ ಡಿಕ್ಕಿ: ಇಬ್ಬರ ಸಾವು

ಬೆಳಗಾವಿ : ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದ  ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಜೀಪ್ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. 20 ಪ್ರಯಾಣಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಚುಂಚನೂರು ಗ್ರಾಮದ ಕೆಂಚಪ್ಪ ಈರಣ್ಣವರ (50) ಸ್ಥಳದಲ್ಲೇ ಮೃತಪಟ್ಟರು. ಬಸಪ್ಪ (16) ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗ ಕೊನೆಯುಸಿರೆಳೆದರು. ಗಾಯಗೊಂಡವರನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ 27 ಜನ ಕೃಷಿ ಕೂಲಿ ಕೆಲಸಕ್ಕೆ ನವಲಗುಂದ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ತೆರಳಿದ್ದರು. ಕೂಲಿ ಕೆಲಸ ಮುಗಿಸಿ ಸ್ವಗ್ರಾಮಕ್ಕೆ ಮರಳುವಾಗ, ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸವದತ್ತಿ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಾರ್ವಜನಿಕರು ನೇರವಾದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?