Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ

ಬೆಳಗಾವಿ : ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆಯ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕವಾಗಿ ಹಲ್ಲೆ ಮಾಡಿ ಬಟ್ಟೆ ಹರಿದು ಹಾಕಲಾಗಿದೆ. ನೆರೆ ಮನೆಯವರೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇದರ ವಿಡಿಯೋ ಈಗ ಮೊಬೈಲ್ ಫೋನಿನಲ್ಲಿ ಸೆರೆಯಾಗಿದೆ. ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯ ವಡ್ಡರವಾಡಿಯ ಮನೆಯಲ್ಲಿ ಬಾಲಕಿಯೊಬ್ಬಳ ಜೊತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಪಕ್ಕದಲ್ಲಿ ವಾಸವಾಗಿರುವ ಮತ್ತೊಂದು ಕುಟುಂಬದವರು ಮಹಿಳೆ ಮೇಲೆ ವೇಶ್ಯಾವಾಟಿಕೆ ಆರೋಪ ಮಾಡಿದ್ದಾರೆ. ಮನೆಗೆ ನುಗ್ಗಿ ತಾಯಿ ಮತ್ತು ಮಗಳನ್ನು ಹೊರಗೆ ಎಳೆದು ಹಲ್ಲೆ ಮಾಡಿದ್ದಾರೆ. ಸಂಬಂಧ ಇಲ್ಲದವರೆಲ್ಲ ಆ ಮಹಿಳೆಯ ಮನೆಗೆ ಬಂದು ಹೋಗುತ್ತಾರೆ. ಅವರು ವೇಶ್ಯಾವಾಟಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ನೆರೆಮನೆಯವರು ತಾಯಿ ಮಗಳನ್ನು ಮನೆ ಬಿಡಿಸಲು ಇದೇ ಕಾರಣ ಎಂದು ಹೇಳಿದ್ದಾರೆ. ಇದರ ಜಗಳ ವಿಕೋಪಕ್ಕೆ ತಿರುಗಿದ ನಂತರ ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಿದ್ದಾರೆ. ಈಗ ಈ ಘಟನೆಯ ದೃಶ್ಯ ಮೊಬೈಲ್ ಫೋನ್ ನಲ್ಲಿ ರೆಕಾರ್ಡ್ ಆಗಿದೆ. ಹಲ್ಲೆಗೊಳಗಾಗಿರುವ ಮಹಿಳೆ ಮಾಳ ಮಾರುತಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರು ಮೊದಲಿಗೆ ದೂರು ದಾಖಲು ಮಾಡಲು ವಿಳಂಬ ಮಾಡಿದ್ದರು. ಕೊನೆಗೆ ಮಹಿಳೆ ತಮಗೆ ಜೀವ ಭಯ ಇದೆ ರಕ್ಷಣೆ ಕೊಡಿ ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಂತರ ಇದೀಗ ಮೂವರ ವಿರುದ್ಧ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಕಾಯ್ದೆ ಸೆಕ್ಷನ್ 115 (2),3(5), 331,352 ಮತ್ತು 74 ರಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕೊನೆಗೂ ತನಿಖೆ ಆರಂಭಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ