Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆ. 20 ,21,22 : ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ಬೆಳಗಾವಿ : ಇಲ್ಲಿಯ ರೈಲ್ವೆ ಮೇಲ್ಸೇತುವೆ ಬಳಿಯ ಶ್ರೀ ರಾಘವೇಂದ್ರ ಸ್ವಾಮಿಗಳ ನವ ವೃಂದಾವನದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಈ ವರ್ಷವೂ ವಿಜೃಂಭಣೆಯಿಂದ ನಡೆಯಲಿದೆ.

ಆಗಸ್ಟ್ 20,21,22 ರಂದು ವಿಶೇಷ ಪೂಜೆ, ಮಹಾಪಂಚಾಮೃತ, ವಿಶೇಷ ಅಲಂಕಾರ, ಭಜನೆ, ಪಲ್ಲಕ್ಕಿ ಉತ್ಸವ, ಅಷ್ಟೋತ್ತರ, ತುಳಸಿ ಅರ್ಚನೆ, ಪ್ರವಚನ,ಮಹಾಮಂಗಳಾರತಿ ಮಹಾಪ್ರಸಾದ ಜರುಗುವುದು.

20ರಂದು ಆಗಸ್ಟ್ ಪೂರ್ವಾರಾಧನೆ, 21 ಮಧ್ಯಾರಾಧನೆ, 22 ರಂದು ಆಗಸ್ಟ್ ಉತ್ತರಾರಾಧನೆ ( ಸತ್ಯನಾರಾಯಣ ಪೂಜೆ)ನೆರವೇರುತ್ತದೆ.
ಸದ್ಭಕ್ತರು ಮೂರು ದಿನಗಳ ಕಾಲ ನಡೆಯಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ರಾಯರ ಅನುಗ್ರಹಕ್ಕೆ ಪಾತ್ರರಾಗುವಂತೆ ಕೋರಲಾಗಿದೆ.

SRI SRI RAGHAVENDRA SWAMI,353th ARADHANA MAHOTHSAVA on 20,21 & 22nd August 2024 (Tue,Wed & Thr) here at"Navavrindavan" near railway over bridge khp road Belgaum. Spl Pooja panchamruta alankara ashtottara, palliki seva etc.On 21 th(main day) pravachana on swamiji's mahima by kulapati Vijayeendra Sharma at 1pm followed by Mahamangalarati mahaprasad.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?