Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತ; ಯುವಕ ಸಾವು

ಶಿವಮೊಗ್ಗ: ಐಪಿಎಲ್ ಫೈನಲ್ ನಲ್ಲಿ ಆರ್‌ಸಿಬಿ ತಂಡ

ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಯುವಕ ಸಾವಿಗೀಡಾಗಿದ್ದಾನೆ.

ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಮೃತ ಯುವಕ.

ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್‌ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕಾರಿಗೆ ಡಿಕ್ಕಿ ಹೊಡೆದು ಪರಾರಿ: ರಾತ್ರಿ ಸಂಭ್ರಮಾಚರಣೆ
ವೇಳೆ ದುರ್ಗಿ ಗುಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಕಿಡಿಗೇಡಿಗಳು ಬೈಕ್ ನೊಂದಿಗೆ ಪರಾರಿಯಾಗಿದ್ದಾರೆ. ಕಾರಿಗೆ ಹಾನಿಯಾಗಿದೆ.

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಬೆಳಗಿನ ಜಾವದವರೆಗೂ ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ಮುಗಿಯದ ಕಾರಣ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?