Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತದಾರರ ಪರಿಷ್ಕರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ: ವಿಠ್ಠಲ ಹಲಗೇಕರ

ಖಾನಾಪುರ: ಮತದಾರರು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಶಾಸಕ ವಿಠ್ಠಲ ಹಲಗೇಕರ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಈಗಾಗಲೇ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿ ಮತಗಟ್ಟೆಯಲ್ಲಿ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡಿದ್ದು, ಏಜೆಂಟರು ಮತದಾರರ ಮನೆಮನೆಗೆ ಭೇಟಿ ಮಾಡಿದ್ದಾರೆ. ವಿಶೇಷ ಪರಿಷ್ಕರಣೆ ಬಗ್ಗೆ ಹೊರಗೆ ಹೋಗಿರುವ ಮತದಾರರು ಪರಿಷ್ಕರಣೆಯ ಸಂದರ್ಭದಲ್ಲಿ ತಮ್ಮ ಸ್ವಸ್ಥಾನಗಳಿಗೆ ಮರಳಿ ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ-ಮಾರ್ಗದರ್ಶನ ಮಾಡಲಿದ್ದಾರೆ. ಉದ್ಯೋಗ ಪ್ರಯುಕ್ತ ತಾಲೂಕಿನಿಂದ ಹೊರಗೆ ಹೋಗಿರುವವರು 
ಅಧಿಕಾರಿಗಳಿಗೆ ದಾಖಲೆ, ಭಾವಚಿತ್ರ ಒದಗಿಸಬೇಕು ಮತ್ತು ಮತಗಟ್ಟೆ ಅಧಿಕಾರಿ ನೀಡುವ ನಮೂನೆ ಓದಿ ಭರ್ತಿ ಮಾಡಿ ಕೊಡಬೇಕು ಎಂದರು.

ಪಕ್ಷದ ಬ್ಲಾಕ್ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಮಾಜಿ ಶಾಸಕ ಅರವಿಂದ ಪಾಟೀಲ, ಮುಖಂಡರಾದ ಬಾಬುರಾವ್ ದೇಸಾಯಿ, ಜ್ಯೋತಿಬಾ ರೇಮಾಣಿ, ಸದಾನಂದ ಪಾಟೀಲ, ಧನಶ್ರೀ ದೇಸಾಯಿ, ಚೇತನ ಮನೇರಿಕರ, ಮಲ್ಲಪ್ಪ ಮಾರಿಹಾಳ, ಶ್ರೀಕಾಂತ ಇಟಗಿ, ಸುನೀಲ ಮಡ್ಡಿಮನಿ, ಶಿವಾನಂದ ಚಲವಾದಿ, ಸಂಜಯ ಕುಬಲ ಮತ್ತಿತರರು ಇದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ