Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು : ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ.

ಈ ಸ್ಥಾನಗಳಿಗೆ ಜೂನ್ 13 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 13ರಂದು ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದಕುಮಾರ ಅರಳಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ, ಡಾ.ತೇಜಸ್ವಿನಿ ಗೌಡ , ಮುನಿರಾಜು ಗೌಡ ಪಿ.ಎಂ, ಕೆ.ಪಿ. ನಂಜುಂಡಿ, ಬಿ.ಎಂ .ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿಕುಮಾರ, ಎಸ್.ರುದ್ರೇ ಗೌಡ, ಕೆ.ಹರೀಶಕುಮಾರ ಅವರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಈ ಸ್ಥಾನಗಳಿಗೆ ಚುನಾವಣೆಯನ್ನು ಘೋಷಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ