Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

'ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿಯೊಳಗೆ...'ಕೊರೊನಾವೈರಸ್‌ನಂಥಹ ಅಪಾಯಕಾರಿ ಮತ್ತೊಂದು ವೈರಸ್‌ ಚೀನಾದಲ್ಲಿ ಪತ್ತೆ!

 

ಬೆಂಗಳೂರು: ಕೊರೊನಾವೈರಸ್ (SARS-Cov-2)
ಹಾದಿಯಲ್ಲೇ ಸಾಂಕ್ರಾಮಿಕ ರೋಗವನ್ನು ಹರಡುವಂಥಹ ಹೊಸ ಬಗೆಯ ವೈರಸ್ ಒಂದು ಬಾವಲಿಯ ಮೂಲಕ ಮನುಷ್ಯನ ದೇಹ ಪ್ರವೇಶಿಸಿದೆ ಎಂದು ಚೀನಿ ಸಂಶೋಧಕರು ಅಧ್ಯಯನದ ಮೂಲಕ ಹೇಳಿದ್ದಾರೆ.

2019 ರಲ್ಲಿ ಚೀನಾದಲ್ಲಿ ಮೊದಲ ಬಾರಿಗೆ ಪತ್ತೆಯಾಗಿದ್ದ SARS-CoV-2 ವೈರಸ್ ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ತಲ್ಲಣವನ್ನೇ ಸೃಷ್ಟಿಸಿತ್ತು. ಈ ವೈರಸ್‌ನಿಂದ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದಾರೆ.

ಬಾವಲಿ ಮೂಲಕ ಮಾನವನ ದೇಹ ಹೊಕ್ಕಿರುವ ಈ ಹೊಸ ಬಗೆಯ ವೈರಸ್‌ಗೆ ಚೀನಿ ಸಂಶೋಧಕರು HKU5-CoV-2 ಎಂದು ನಾಮಕರಣ ಮಾಡಿದ್ದಾರೆ.

ಈ ಹೊಸ ಬಗೆಯ ಅಪಾಯಕಾರಿ ವೈರಸ್‌ ಕೊರೊನಾವೈರಸ್‌ನಂತೆ ಮಾನವನ ಜೀವಕೋಶದ ಪ್ರೋಟಿನ್‌ಗಳನ್ನು ಹಾನಿ ಮಾಡಿ ಒಬ್ಬರಿಂದ ಮತ್ತೊಬ್ಬರಿಗೆ ಗಾಳಿಯ ಮೂಲಕ ರೋಗ ಹರಡಬಹುದು ಎಂದು ಹೇಳಿದ್ದಾರೆ.

e monoclonal antibodies wo ಪ್ರತಿಕಾಯಗಳು ಬಾವಲಿ ಮೂಲಕ ಹೊರ ಬಂದಿರುವ ವೈರಸ್ ಅನ್ನು ನಾಶಪಡಿಸಬಹುದು ಎಂಬ ಸತ್ಯವನ್ನು ಚೀನಿ ಸಂಶೋಧಕರು ಕಂಡುಕೊಂಡಿದ್ದಾರೆ ಎಂದು ರಾಯಿಟರ್ಸ್‌ ಸುದ್ದಿಸಂಸ್ಥೆ ವರದಿ ಮಾಡಿದೆ.

ಮಿನ್ನೇಸೋಟ ವಿಶ್ವವಿದ್ಯಾಲಯದಲ್ಲಿ ಸಾಂಕ್ರಾಮಿಕ ರೋಗ ತಜ್ಞ ಡಾ. ಮೈಕೆಲ್ ಓಸ್ಟರ್‌ಹೋಮ್, 'ಚೀನಿ ಸಂಶೋಧಕರ ವರದಿಯು ಹೊಸ ವೈರಸ್ ಬಗ್ಗೆ ಉಪ್ಪೇಕ್ಷೆಯನ್ನು ಹೊರಹಾಕಿದೆ. ಅದಾಗ್ಯೂ ಕೋವಿಡ್-19 ನಂತರ ಜನರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿದೆ. ಹೀಗಾಗಿ ಹೊಸ ವೈರಸ್ ಯಾವುದೇ ಹಾನಿ ಮಾಡದು' ಎಂದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ