Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆದರ್ಶ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಳಗಾವಿ: ನಾಗಪ್ಪ ರಾಮಚಂದ್ರ ವಿಸಾಳೆ ಪ್ರತಿಷ್ಠಾನ,

ಮಾರಿಹಾಳ ವತಿಯಿಂದ ಜೀವನ ಗೌರವ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2024 -25ನೇ ಸಾಲಿನ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ, ನಿವೃತ್ತಿ ಹೊಂದಿದ ಹಿರಿಯ ಶಿಕ್ಷಕರಿಗೆ ಜೀವನ ಗೌರವ ಪ್ರಶಸ್ತಿ ಹಾಗೂ ವಿವಿಧ ಕಲಾ, ಕ್ರೀಡಾ ಪ್ರಕಾರಗಳಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಪ್ರಾಥಮಿಕ ವಿದ್ಯಾರ್ಥಿ ಗಳಿಗೆ ಕೊಡ ಮಾಡುವ ವಿಶೇಷ ಪ್ರಶಸ್ತಿಗಳಿಗಾಗಿ ನಾಗಪ್ಪ ರಾಮಚಂದ್ರ ಮಿಸಾಳೆ ಪ್ರತಿಷ್ಠಾನ ಮಾರಿಹಾಳ ಇವರ ಮೂಲಕ ಅರ್ಜಿ ಆಹ್ವಾನಿಸಿದೆ. ಶಾಲಾ ಶಿಕ್ಷಕರು ಕನಿಷ್ಠ 20 ವರ್ಷಗಳ ಅನುಭವ ಹೊಂದಿರಬೇಕು. ನಿವೃತ್ತ ಶಿಕ್ಷಕರು ಕನಿಷ್ಠ 75 ವಯಸ್ಸು ದಾಟಿರಬೇಕು. ಅರ್ಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸ್ವವಿವರ ಹಾಗೂ ಸಾಧನೆಗಳ ದಾಖಲೆಗಳೊಂದಿಗೆ ಅರ್ಜಿಗಳನ್ನು ಡಾ.ಡಿ.ಎನ್‌. ಮಿಸಾಳೆ ಪ್ಲಾಟ್ ನಂ. 19, ಪಿ ಆ್ಯಂಡ್ ಟಿ ಕಾಲೋನಿ, ಹನುಮಾನ ನಗರ 2ನೇ ಹಂತ ಬೆಳಗಾವಿ-590019 ಇವರಿಗೆ ಆಗಸ್ಟ್ 31ರ ಒಳಗೆ ತಲುಪುವಂತೆ ಪೋಸ್ಟ್ ಮೂಲಕ ಕಳುಹಿಸಬೇಕು. ಪುರಸ್ಕಾರ ರೂಪದಲ್ಲಿ ನಗದು ಬಹುಮಾನ, ಪ್ರಶಸ್ತಿ ಫಲಕ ಮತ್ತು ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ಸೆ.16ರಂದು ಬೆಳಗಾವಿ ತಾಲೂಕಿನ ಮಾರಿಹಾಳ ಗ್ರಾಮದ ಮರಾಠ ಸಂಸ್ಕೃತಿಕ ಭವನದಲ್ಲಿ ನಡೆಯಲಿದೆ. ಮಾಹಿತಿಗೆ ಮೊಬೈಲ್ : 9480398025, 9448691484 ಇಲ್ಲಿಗೆ ಸಂಪರ್ಕಿಸಬಹುದು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು