Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಾಯಿ-ಮಗನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡನ ಬಂಧನ : ಮೂವರು ಪರಾರಿ

ಬೆಳಗಾವಿ: ಗಂಡನ ಮನೆಯವರು ಮಾಡಿದ್ದ ಪೈನಾನ್ಸ್ ಸಾಲಕ್ಕೆ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಗಂಡನನ್ನ‌ ಅರೆಸ್ಟ್ ಮಾಡಿ ಬೆಳಗಾವಿ ಪೊಲೀಸರು ಜೈಲಿಗಟ್ಟಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಪೀರನವಾಡಿಯಲ್ಲಿ ಮೂರು ವರ್ಷದ ಮಗು ಭುವನ ಜೊತೆಗೆ ತಾಯಿ ಪ್ರೇಮಾ ಆತ್ಮಹತ್ಯೆಗೆ ಶರಣಾಗಿದ್ದಳು. 

ತಾಯಿ ಮಗುವಿನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ, ಅತ್ತೆ, ಮೈದುನ, ನಾದೀನಿ ವಿರುದ್ಧ ಕೇಸ್ ದೂರು ದಾಖಲಾಗಿತ್ತು. ಸಧ್ಯ ಈ ಪ್ರಕರಣದಲ್ಲಿ ಗಂಡ ನಾಗೇಶ ತಳವಾರನ ಎಂಬಾತನ ಬಂಧನವಾಗಿದ್ದು, ಅತ್ತೆ ಸುಶೀಲಾ ತಳವಾರ, ಮೈದುನಾ, ಹಾಗೂ ನಾದಿನಿ ಪರಾರಿಯಾಗಿದ್ದಾರೆ.‌ ಉಳಿದ ಆರೋಪಿಗಳ ಬಂಧನಕ್ಕೆ ಬೆಳಗಾವಿ ಗ್ರಾಮೀಣ ಪೊಲೀಸರು ಜಾಲ ಬೀಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ