Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂತರ್ ರಾಜ್ಯ ದ್ವಿಚಕ್ರವಾಹನ ಕಳ್ಳರ ಬಂಧನ

ಬೆಳಗಾವಿ :ದ್ವಿಚಕ್ರವಾಹನ ಕದಿಯುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಂಕೇಶ್ವರ ಪೊಲೀಸರು ಬಂಧಿತರಿಂದ ಸುಮಾರು ರೂ.18,30,000 ಮೌಲ್ಯದ 27 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಲಕ್ಷ್ಮಣ ವಿರುಪಾಕ್ಷಿ ಕಣಬರಗಿ (31), (ಸಾ : ಅಂಕಲಗಿ ತಾ: ಗೋಕಾಕ ಹಾಲಿ ಸಮರ್ಥ ನಗರ ಬೆಳಗಾವಿ), ಫಕೀರಪ್ಪ ಸಿದ್ದಪ್ಪ ಕರಿಗಾರ (25) (ಸಾ: ಹಿರೇಹಟ್ಟಿ ತಾ: ಗೋಕಾಕ ಹಾಲಿ ಬೋಳಕಡಬಿ ತಾ: ಯರಗಟ್ಟಿ) ಬಂಧಿತರು.
ಅಜಿತ ಸುಭಾಷ ಅರಬೋಳೆ ಸಾ: ಜುಗೂಳ ತಾ: ಕಾಗವಾಡ ನೀಡಿದ ದೂರಿನಂತೆ ಕಾರ್ಯ ಪ್ರವೃತ್ತರಾದ ಪೊಲೀಸರು ತಂಡ ರಚನೆ ಮಾಡಿ ದ್ವಿಚಕ್ರವಾಹನ ಕಳ್ಳತನ ಮಾಡಿದ ಪ್ರಕರಣದ ಪತ್ತೆ ಕೈಗೊಂಡು ದಿ. 2-04-2026 ಲಕ್ಷ್ಮಣ ವಿರುಪಾಕ್ಷಿ ಕಣಬರಗಿ ಹಾಗೂ ಫಕೀರಪ್ಪ ಸಿದ್ದಪ್ಪ ಕರಿಗಾರ ಇವರನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯವೆಸಗಿದ ಬಗ್ಗೆ ಒಪ್ಪಿಕೊಂಡಿರುತ್ತಾರೆ.
ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?