Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂತಾರಾಜ್ಯ ಕಳ್ಳನ ಬಂಧನ : 14.71 ರೂ. ಲಕ್ಷ ಮೌಲ್ಯದ ಮೊಬೈಲ್, ಕಾರು ವಶಕ್ಕೆ

ಸಂಕೇಶ್ವರ : ಅಂತಾರಾಜ್ಯ ಕಳ್ಳನೋರ್ವನನ್ನು ಬಂಧಿಸಿರುವ ಸಂಕೇಶ್ವರ ಪೊಲೀಸರು ಬಂಧಿತನಿಂದ 14.71 ರೂ. ಲಕ್ಷ ಮೌಲ್ಯದ 101 ವಿವಿಧ ಕಂಪನಿಯ ಮೊಬೈಲ್ ಹಾಗೂ ಒಂದು ಕಾರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಖದೀಮನನ್ನು ತೆಲಂಗಾಣ ರಾಜ್ಯದ ನಿಜಾಮಾಬಾದ್ ಜಿಲ್ಲೆಯ ಬಾಣಸವಾಡದ ನವೀನ ಸಂಪತ್ ಎಂಬುವ ಈ ಮೊಬೈಲ್ ಕಳ್ಳತನ ಪ್ರಕರಣ ದಲ್ಲಿ ಬಂಧಿತ ವ್ಯಕ್ತಿಯಾಗಿದ್ದಾನೆ.

ಸಂಕೇಶ್ವರ ಪೊಲೀಸರು ಹಿರಣ್ಯಕೇಶಿ‌ ಕಾರ್ಖಾನೆ ಬಳಿಯಲ್ಲಿ ವಾಹನಗಳ ತಪಾಸನೆ ಮಾಡುವ ಸಂದರ್ಭದಲ್ಲಿ ಈ ಖದೀಮ ತೆಗೆದುಕೊಂಡು ಹೋಗುತ್ತಿದ್ದ ಕಾರಿನಲ್ಲಿ ವಿವಿಧ ಕಂಪನಿಯ ಮೊಬೈಲ್ ಗಳು ಪತ್ತೆಯಾಗಿವೆ.


ಬಳಿಕ ಬಂಧಿನನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದಾಗ ಬಂಧಿತನ ಬಳಿ ಇದ್ದ 11.71 ರೂ. ಲಕ್ಷ ಮೌಲ್ಯದ 101 ಮೊಬೈಲ್ ಗಳು ಹಾಗೂ 3 ಲಕ್ಷ ಮೌಲ್ಯದ ಹುಂಡಾ ಕಂಪನಿಯ ಕಾರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆ ಗೋಕಾಕ ಡಿಎಸ್ ಪಿ ರವಿ ನಾಯಕ ಹಾಗೂ ಸಂಕೇಶ್ವರ ಸಿಪಿಐ ಶಿವಶರಣ ಅವಜಿ ಅವರ ಮಾರ್ಗದರ್ಶನ ದಲ್ಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ
ಪಿಎಸ್ ಐ ( ಕಾ,ಸು) ಆರ್.ಎಸ್. ಖೋತ, ಪಿ.ಎಸ್.ಐ(ಅ.ವಿ) ಎ.ಕೆ.ಸೊನ್ನದ, ಸಿಬ್ಬಂದಿಗಳಾದ ಎಸ್.ಎಲ್.ಗಳತಗಿ ಸಿಎಚ್‌ಸಿ-2525, ಎಸ್.ಎ.ಕಾಂಬಳೆ ಸಿಎಚ್‌ಸಿ-2233, ವಿ.ಬಿ.ಮುರಕಿಭಾವಿ ಸಿಎಚ್‌ಸಿ-3948, ಎಸ್.ಎಮ್.ಯಕ್ಸಂಬಿ ಸಿಎಚ್‌ಸಿ-2558, ಬಿ.ಟಿ.ಪಾಟೀಲ ಸಿಪಿಸಿ-2790 ಇವರಿಗೆ ಬೆಳಗಾವಿಯ ಎಸ್.ಪಿ ಭೀಮಾಶಂಕರ ಗುಳೇದ
ಅವರು ಉತ್ತಮ ಕಾರ್ಯಕ್ಕಾಗಿ ಶ್ಲಾಘನೆ ವ್ಯಕ್ತಪಡಿಸಿ ಪ್ರಶಂಸಿರುತ್ತಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು