Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಕುಲ ಸಚಿವ ಮುರಿಗೇಶ್ ಎಚ್.ಎಂ. ಅವರಿಗೆ ಪಿ ಎಚ್ ಡಿ ಪದವಿ

ಬೆಳಗಾವಿ: ಮುರಿಗೇಶ್ ಎಚ್. ಎಂ. ಅವರು ವಾಣಿಜ್ಯ ಶಾಸ್ತ್ರ ವಿಷಯದಲ್ಲಿ 'ಸ್ಪೆಷಲ್ ಎಕನಾಮಿಕ್ ಜೋನ್ ಆ್ಯಂಡ್ ಇಟ್ಸ್ ಇಂಪ್ಯಾಕ್ಟ್ ಆನ್ ಎಕನಾಮಿಕ್ ಡೆವಲಪ್ ಮೆಂಟ್ - ಎ ಕೇಸ್ ಸ್ಟಡಿ ಆಫ್ ಎಸ್ ಇ ಝಡ್ ಬೆಳಗಾವಿ' ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾ ಪ್ರಬಂಧಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪಿಹೆಚ್ ಡಿ ಪದವಿ ಪ್ರದಾನ ಮಾಡಿದೆ. ಪ್ರಸ್ತುತ ಇವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸಹಾಯಕ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಸ್. ಬಿ. ಆಕಾಶ ಅವರು ಮಾರ್ಗದರ್ಶಕರಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ