Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಪತ್ರಕರ್ತೆಯರ ಸಂಘದಿಂದ ನಾಲ್ವರಿಗೆ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘವು ಇದೇ ಮೊದಲ ಬಾರಿಗೆ ಮಾಧ್ಯಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಲ್ವರು ಸಾಧಕಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. 2024ನೇ ಸಾಲಿನ ಪ್ರಶಸ್ತಿಗಾಗಿ ನಾಲ್ವರನ್ನು ಆಯ್ಕೆ ಮಾಡಿದೆ.

ಪತ್ರಕರ್ತೆಯರಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ದೂರದರ್ಶನದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಪತ್ರಕರ್ತೆ ಗಾಯತ್ರಿ ಚಂದ್ರಶೇಖರ್ ಹಾಗೂ ಪತ್ರಕರ್ತೆ ಅನಿತಾ ಅವರನ್ನು ಆಯ್ಕೆ ಮಾಡಲಾಗಿದೆ. ಮಹಿಳಾ ಸಾಧಕರು, ವಾರ್ಷಿಕ ಪ್ರಶಸ್ತಿಗೆ ಇಸ್ರೋ ಚಂದ್ರಯಾನ-3 ಡೆಪ್ಯೂಟಿ ಪ್ರಾಜೆಕ್ಟ್ ಡೈರೆಕ್ಟರ್ ಎಂ.ವಿ. ರೂಪಾ ಹಾಗೂ ಬೆಂಗಳೂರು ನಗರ ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಸಾಮಾಜಿಕ ಕಾರ್ಯಕರ್ತೆ ಕಾತ್ಯಾಯಿನಿ ಚಾಮರಾಜ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಏ.3ರಂದು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದ (ಬೆಂಗಳೂರು ನಗರ ವಿವಿ) ಸೆಮಿನಾ‌ರ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?