Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೈಲಹೊಂಗಲ ಬಂದ್ ಕರೆ ವಾಪಸ್

ಬೆಳಗಾವಿ: ವೀರರಾಣಿ ಕಿತ್ತೂರು ಚನ್ನಮ್ಮನ ಸ್ಮರಣೋತ್ಸವ ಸಮಿತಿ ವತಿಯಿಂದ ಅಕ್ಟೋಬರ್ 21ರಂದು ನೀಡಿದ್ದ ಬೈಲಹೊಂಗಲ ಬಂದ್ ಕರೆಯನ್ನು ಕೊನೆಗೂ ಹಿಂಪಡೆಯಲಾಗಿದೆ.

ಬೈಲಹೊಂಗಲ ಎಸಿ ಕಾರ್ಯಾಲಯದಲ್ಲಿ ಭಾನುವಾರ ನಡೆದ ತುರ್ತು ಸಭೆಯಲ್ಲಿ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ. ಬೈಲಹೊಂಗಲ ಚನ್ನಮ್ಮನ ಸಮಾಧಿ ಸ್ಥಳದಲ್ಲಿ ಚನ್ನಮ್ಮನ 200ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸಬೇಕು. ಫೆಬ್ರವರಿ ಎರಡರಂದು ಸರಕಾರದಿಂದ ಚನ್ನಮನ ಸ್ಮರಣೋತ್ಸವ ನಡೆಸಬೇಕು ಎಂದು ಸಮಿತಿ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸದೆ ಇದ್ದರಿಂದ ಬೈಲಹೊಂಗಲ ಬಂದ್ ಕರೆ ನೀಡಲಾಗಿತ್ತು. ಆದರೆ ಇದೀಗ ಮನವಿಗೆ ಸ್ಪಂದನೆ ಸಿಕ್ಕಿದ್ದರಿಂದ ಶಾಸಕರು, ಅಧಿಕಾರಿಗಳ ಭರವಸೆ ಮೇರೆಗೆ ಬೈಲಹೊಂಗಲ ಬಂದ್ ಕರೆ ವಾಪಸ್ ಪಡೆಯಲಾಗಿದೆ.

ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಹೋರಾಟಗಾರರ ಬೇಡಿಕೆಯಂತೆ ರಾಜ್ಯ ಸರಕಾರದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ