Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಂಡವಾಡದಲ್ಲಿ ವ್ಯಕ್ತಿ ಮೇಲೆ ಕರಡಿ ದಾಳಿ

ಬೆಳಗಾವಿ : ಖಾನಾಪುರ ತಾಲೂಕು ಮುಂಡವಾಡ ಗೌಳಿವಾಡದ ರೈತ ವಿನೋದ ಜಾಧವ (46) ಅವರ ಮೇಲೆ ಇಂದು ಬೆಳಗ್ಗಿನ ಹೊತ್ತು ಅವರು ಜಮೀನಿಗೆ ತೆರಳುತ್ತಿದ್ದ ವೇಳೆ ಎರಡು ಕರಡಿಗಳು ಏಕಾಏಕಿ ದಾಳಿ ನಡೆಸಿದ್ದರಿಂದ ಅವರು ಗಾಯಗೊಂಡಿದ್ದಾರೆ. ವಿನೋದ ಜಾಧವ ಅವರು ಎಂದಿದಂತೆ ತಮ್ಮ ಜಮೀನಿಗೆ ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಕರಡಿಗಳು ದಾಳಿ ಮಾಡಿವೆ. ಅವರು ಗಾಯಗೊಂಡ ಮಾಹಿತಿ ಪಡೆದ ಕೂಡಲೇ ಗ್ರಾಮಸ್ಥರು ಶಾಸಕ ವಿಠಲ ಹಲಗೇಕರ, ಅವರ ಆಪ್ತ ರವಿ ಪಾಟೀಲ ಅವರಿಗೆ ವಿಷಯ ಮುಟ್ಟಿಸಿದ್ದಾರೆ. ರವಿ ಪಾಟೀಲ ಅವರು ಅಂಬುಲೆನ್ಸ್ ಗೆ ಕರೆ ಮಾಡಿ ಸ್ಥಳಕ್ಕೆ ಕಳಿಸಿದ್ದಾರೆ. ಬಳಿಕ ಗ್ರಾಮಸ್ಥರು ಗಾಯಗೊಂಡ ವಿನೋದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ ರೈತರಿಗೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರ ದೊರಕಿಸಿಕೊಡಲು ಪ್ರಯತ್ನ ಪ್ರಯತ್ನಿಸುವುದಾಗಿ ಶಾಸಕ ವಿಠಲ ಹಲಗೇಕರ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?