Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯ : 2005 ರ ಸಾಲಿನ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮ

ಬೆಳಗಾವಿ: ಕೆ.ಎಲ್.ಎಸ್ ನ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ 2005 ನೇ ಸಾಲಿನ ಹಳೆ ವಿದ್ಯಾರ್ಥಿಗಳು ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.

ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್ ಅಧ್ಯಕ್ಷ,
ನ್ಯಾಯವಾದಿ ಎಂ.ಎಸ್.ಬಗಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬ ಹಳೆ ವಿದ್ಯಾರ್ಥಿ ಕಾಲೇಜಿಗೆ ಏನಾದರೂ ಕೊಡುಗೆ ನೀಡಬೇಕೆಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಚಾರ್ಯ ಡಾ. ಎ.ಎಚ್.ಹವಾಲ್ದಾರ ಅವರು, 2005ರ ನೆನಪುಗಳನ್ನು ಮೆಲುಕು ಹಾಕಿದರು. ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್‌ನ ಸಂಯೋಜಕ ಪ್ರಸನ್ನಕುಮಾರ್ ಅವರು ಅಸೋಸಿಯೇಷನ್‌ನ ರಚನೆಯ ಕುರಿತು ಮಾಹಿತಿ ನೀಡಿದರು. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಸಲಹೆ ನೀಡಿದರು.

ಅಸೋಸಿಯೇಶನ್ ಸಹಯೋಗದಲ್ಲಿ 2005 ರ ವಿದ್ಯಾರ್ಥಿಗಳ ಬ್ಯಾಚ್ ಈ ಸಮಾರಂಭವನ್ನು ಆಯೋಜಿಸಿತ್ತು. ಹಳೆ ವಿದ್ಯಾರ್ಥಿಗಳಾದ ಮೋಹನ ರೈ, ಸಿದ್ಧಾರ್ಥ್ ಸಾವಂತ್, ಮನೀಶ್ ಜಾಧವ, ಸುನಿಲ್ ಅಸ್ಕಿ, ಅಮನ್ ನದಾಫ್, ಚಾರುಶೀಲಾ ಗೋಸಾವಿ ಮತ್ತು ಅಶ್ವಿನಿ ಪರಬ್ ತಮ್ಮ ನೆನಪುಗಳನ್ನು ಹಂಚಿಕೊಂಡರು. ಪ್ರಾಧ್ಯಾಪಕ ಸಂದೀಪ ದೇಸಾಯಿ, ಪ್ರೀತಿ ದೇಸಾಯಿ, ಬಿ.ಜಿ.ಪಾಟೀಲ, ಎಸ್.ಎಸ್.ಹೆಗಡೆ, ವಿದ್ಯಾತಾಯಿ ದೇಶಪಾಂಡೆ ಅಭಿಪ್ರಾಯ ಹಂಚಿಕೊಂಡರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು