Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಿಂಬಾಬ್ವೆ ಎದುರು ಭಾರತಕ್ಕೆ ಭರ್ಜರಿ ಜಯ !

 

ಮೆಲ್ಬರ್ನ್ :
ಟಿ ಟ್ವೆಂಟಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಂದು ಭಾರತ ಜಿಂಬಾಬ್ವೆಯನ್ನು 71 ರನ್ ಅಂತರದಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ.
ಈ ಮೂಲಕ ಪಾಕಿಸ್ತಾನವನ್ನು ಹಿಂದಿಕ್ಕಿ 8ಪಾಯಿಂಟ್ ಗಳಿಂದ ಗ್ರೂಪ್ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. 187
ರನ್ ಗಳ ಗುರಿ ಬೆನ್ನಟ್ಟಿದ ಜಿಂಬಾಬ್ವೆ 115 ರನ್ ಗಳಿಗೆ ಆಲೌಟಾಯಿತು.
ಸೂರ್ಯಕಾಂತ್ ಯಾದವ್ ಅಜೇಯ 61, ಕೆ.ಎಲ್. ರಾಹುಲ್ 51, ವಿರಾಟ್ ಕೊಹ್ಲಿ 26 ರನ್ ಗಳಿಸಿದರು ಜಿಂಬಾಬ್ವೆ ಪರವಾಗಿ ಸಿಕಂದರ್ ರಾಜ 34 ಮತ್ತು ರಯಾನ್ 35 ರನ್ ಗಳಿಸಿದರು.ಭಾರತದ ಪರವಾಗಿ ಅಶ್ವಿನ್ 3ವಿಕೆಟ್ ಕಬಳಿಸಿದರು.

ಗ್ರೂಪ್ 2ರಲ್ಲಿ ಅಗ್ರ ಸ್ಥಾನ ಪಡೆದ ಭಾರತ ಗುರುವಾರ ಅಡಿಲೇಡ್ ಓವಲ್ ನಲ್ಲಿ ನಡೆಯಲಿರುವ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಮೊದಲ ಸೆಮಿ ಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ಮತ್ತು ಪಾಕಿಸ್ಥಾನ ತಂಡಗಳು ಆಡಲಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು