Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಬೆಳಗಾವಿ ಜಿಲ್ಲೆ ಸೋಮವಾರ ನಿರ್ದಿಷ್ಟ ಶಾಲೆಗಳಿಗೆ ಮಾತ್ರ ರಜೆ ಘೋಷಣೆ

ಜನ ಜೀವಾಳ ಜಾಲ : ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣಕ್ಕೆ ಜುಲೈ 29ರ ಸೋಮವಾರದಂದು ನಿರ್ದಿಷ್ಟ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಆದೇಶ ಹೊರಡಿಸಿದ್ದಾರೆ.

ಗೋಕಾಕ, ಮೂಡಲಗಿ ತಾಲ್ಲೂಕಿನ‌ ಶಾಲೆಗಳಿಗೆ ಜು.29 ಹಾಗೂ 30 ರಂದು ರಜೆ ಘೋಷಣೆ
--------------------------------
ನಿಪ್ಪಾಣಿ, ಹುಕ್ಕೇರಿ, ಕಾಗವಾಡ ಹಾಗೂ ಚಿಕ್ಕೋಡಿ ತಾಲ್ಲೂಕುಗಳ ಆಯ್ದ ಗ್ರಾಮಗಳ‌ ಶಾಲೆಗಳಿಗೆ ಮಾತ್ರ ರಜೆ

ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗೋಕಾಕ‌ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳು, ಎಲ್ಲ‌ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ (ಜುಲೈ 29) ಹಾಗೂ ಮಂಗಳವಾರ (ಜುಲೈ 30) ರಜೆ‌ ಘೋಷಿಸಲಾಗಿರುತ್ತದೆ.

ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು;

ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ, ಹೊಸೂರ‌ ಮತ್ತು‌ ಬಡಕುಂದ್ರಿ ಗ್ರಾಮಗಳು

ಕಾಗವಾಡ ತಾಲ್ಲೂಕಿನ ಜೂಗೂಳ, ಶಾಪುರ, ಮಂಗಾವತಿ, ಕೃಷ್ಣಾ ಕಿತ್ತೂರ, ಕಾತ್ರಾಳ ಮತ್ತು‌ ಬನಜವಾಡ ಗ್ರಾಮಗಳು

ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಜನವಾಡ, ಕಲ್ಲೋಳ ಹಾಗೂ ಅಂಕಲಿ ಗ್ರಾಮಗಳ ಶಾಲೆಗಳಿಗೆ ಮಾತ್ರ ಜುಲೈ 29 ಮತ್ತು ಜುಲೈ 30 ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ವಿವರ ಹೀಗಿದೆ ನೋಡಿ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ