Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಚುಟುಕು ವಿಶ್ವಕಪ್ ಗೆ ಇಂಗ್ಲೆಂಡ್ ಸಾಮ್ರಾಟ !

 

ಮೆಲ್ಬರ್ನ್ :
ಚುಟುಕು ಕ್ರಿಕೆಟ್ ನ ವಿಶ್ವ ಚಾಂಪಿಯನ್ ಆಗಿ ಇಂಗ್ಲೆಂಡ್ ಹೊರಹೊಮ್ಮಿದೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನ ತಂಡವನ್ನು ಅಮೋಘ 5 ವಿಕೆಟ್ ಅಂತರದಿಂದ ಸೋಲಿಸಿ ಪ್ರಶಸ್ತಿ ಜಯಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 137 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು ಆಕರ್ಷಕ 138 ರನ್ ಗಳಿಸಿ ನೂತನ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ 52 ಅಮೋಘ ರನ್ ಗಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ