Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಬೆಳಗಾವಿ ಜಿಲ್ಲೆಯ ಸಾಹಿತಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಬೆಳಗಾವಿ ಜಿಲ್ಲೆಯ ಖ್ಯಾತ ಸಾಹಿತಿ ಬಾಳಾಸಾಹೇಬ ಲೋಕಾಪುರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣ

ಬೆಳಗಾವಿ:
ಬೆಳಗಾವಿ ಜಿಲ್ಲೆಯ ಖ್ಯಾತ ಸಾಹಿತಿ ಬಾಳ ಸಾಹೇಬ ಲೋಕಾಪುರ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಶಿರಹಟ್ಟಿಯವರಾದ ಲೇಖಕ ಬಾಳಾಸಾಹೇಬ ಲೋಕಾಪುರ 1955ರಲ್ಲಿ ಜನಿಸಿದರು. ನವೋತ್ತರ ಸಾಹಿತಿಗಳಾದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಭೂಗೋಳ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ 'ಆಧುನಿಕ ಕನ್ನಡ ಕಥನ ಸಾಹಿತ್ಯದಲ್ಲಿ ಜೈನ ಸಂವೇದನೆ' ವಿಷಯದಲ್ಲಿ ಪಿಹೆಚ್ ಡಿ ಪಡೆದರು. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಇವರು ಬಹುದೊಡ್ಡ ಹೆಸರು ಗಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ