Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಗೋಕಾಕ-ಪಾಶ್ಚಾಪುರ ರಸ್ತೆಯಲ್ಲಿ ಉರುಳಿದ ಶಾಲಾ ಬಸ್: ಗಾಯಗೊಂಡ ವಿದ್ಯಾರ್ಥಿಗಳು

[video width="848" height="368" mp4="https://janajeevala.com/wp-content/uploads/2024/07/VID-20240724-WA0184.mp4"][/video]

ಬೆಳಗಾವಿ: ಮೇಲಮಟ್ಟಿಯ ಗೋಕಾಕ ಮತ್ತು ಪಾಶ್ಚಾಪುರ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್ ಉರುಳಿದ ಪರಿಣಾಮ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಐದು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಇತರ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮರಡಿಮಠ ಗ್ರಾಮದ ಜೈ ಹನುಮಾನ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಭಾಗದ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ಗಾಯಗೊಂಡಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನ ಸ್ಟೇರಿಂಗ್ ಬಂದ್ ಆದ ಕಾರಣ ಬಸ್ ಉರುಳಿ ಬಿದ್ದಿದೆ ಎನ್ನಲಾಗಿದೆ.ಕಳೆದ ಮೂರು ವರ್ಷಗಳಿಂದ ರಸ್ತೆಯು ಹದಿಗೆಟ್ಟಿದ್ದು ದಿನೇ ಇಂತಹ ಅಪಘಾತಗಳು ರಸ್ತೆಯಲ್ಲಿ ಜರುಗುತ್ತಿರುತ್ತದೆ.ಪ್ರತ್ಯಕ್ಷದರ್ಶಿಗಳು ಜನ ಜೀವಾಳಕ್ಕೆ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?