Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಟೆಸ್ಟ್ ಕ್ರಿಕೆಟ್ : ದಕ್ಷಿಣ ಆಫ್ರಿಕಾ ಕ್ರಿಕೆಟ್ ನೂತನ ಸಾಮ್ರಾಟ

ಲಾರ್ಡ್ಸ್ : ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಬಲಿಷ್ಠ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಸೋಲಿಸುವ ಮೂಲಕ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದುಕೊಂಡಿದೆ.ಆಸ್ಟ್ರೇಲಿಯಾ ತಂಡ ಹಾಲಿ ಚಾಂಪಿಯನ್ ಆಗಿದೆ. ಆದರೆ ಅಂತಹ ಬಲಿಷ್ಠ ತಂಡವನ್ನು ಸೋಲಿಸುವ ಮೂಲಕ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನೇ ಸೃಷ್ಟಿಸಿದೆ. ಚೋಕರ್ಸ್ ಎಂಬ ಅಪಕೀರ್ತಿಗೆ ಪಾತ್ರವಾಗಿರುವ ದಕ್ಷಿಣ ಆಫ್ರಿಕ ಇದೆ ಮೊದಲ ಬಾರಿಗೆ ಚಾಂಪಿಯನ್ಶಿಪ್ ಆಗುವ ಮೂಲಕ ಇತಿಹಾಸದಲ್ಲಿ ನೂತನ ಅಧ್ಯಾಯವನ್ನು ಬರೆದಿದೆ.

ಏಡನ್ ಮಾರ್ಕಮ್ ಅವರು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅವರು 136 ರನ್ ಗಳಿಸಿದರು. ನಾಯಕ ತೆಂಬು ಬವುಮಾ ಅವರು 66 ರನ್ ಮೂಲಕ ಅರ್ಧಶತಕ ಗಳಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 5 ವಿಕೆಟ್ ಅಂತರದಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಗೆಲುವಿನ ನಗೆ ಬೀರಿತು.

ದಕ್ಷಿಣ ಆಫ್ರಿಕಾ, 27 ವರ್ಷಗಳಲ್ಲಿ ಮೊದಲ ಐಸಿಸಿ ಟ್ರೋಫಿಯನ್ನು ಗೆದ್ದುಕೊಂಡಿತು.

 
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು