Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ವಿಶ್ವಕಪ್ ಫೈನಲ್ ಗೇರಿದ ಪಾಕಿಸ್ತಾನ : ನ್ಯೂಜಿಲೆಂಡ್ ವಿರುದ್ಧ ಅಮೋಘ ಜಯ !

 

ಸಿಡ್ನಿ :
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ T ಟ್ವೆಂಟಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್
ಪಂದ್ಯದಲ್ಲಿಂದು ಪಾಕಿಸ್ತಾನ ನ್ಯೂಜಿಲೆಂಡ್ ತಂಡವನ್ನು 7 ವಿಕೆಟ್ ಅಂತರದಿಂದ ಸೋಲಿಸಿ ಫೈನಲ್ ಗೇರಿದೆ.
ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಕೇವಲ 152 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ 19.1 ಓವರ್ ಗಳಲ್ಲಿ 153 ರನ್ ಗಳ ಭರ್ಜರಿ ಜಯ ಸಾಧಿಸಿತು.
ಪಾಕಿಸ್ತಾನ ತಂಡದ ಆರಂಭಿಕ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದರು.

ಗುರುವಾರ ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುವ ಸೆಮಿಫೈನಲ್ ಪಂದ್ಯದ ವಿಜೇತರನ್ನು ಪಾಕಿಸ್ತಾನ ಫೈನಲ್ ಪಂದ್ಯದಲ್ಲಿ ಎದುರಿಸಲಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?