Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೆರೆಹೊರೆ ರಾಜ್ಯಗಳಲ್ಲಿ ಅಣ್ಣ- ತಂಗಿಗೆ ಸೋಲು !

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಅಣ್ಣ- ತಂಗಿಗೆ ಸಿಹಿ ಬದಲು ಕಹಿ ತಂದಿದೆ.

ಕರ್ನಾಟಕದ ಬಳ್ಳಾರಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಶ್ರೀರಾಮುಲು ಸೋಲು ಅನುಭವಿಸಿದ್ದಾರೆ. ನೆರೆಯ ಆಂಧ್ರಪ್ರದೇಶದ ಹಿಂದುಪುರ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರ ಸಹೋದರಿ ಜೆ.ಶಾಂತಾ ಸೋಲು ಕಂಡಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅಣ್ಣ-ತಂಗಿ ಸೋಲು ಅನುಭವಿಸಿದ್ದಾರೆ.

ಶ್ರೀರಾಮುಲು ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ ವಿರುದ್ಧ 98,992 ಮತಗಳಿಂದ, ಹಿಂದೂಪುರದಲ್ಲಿ ಟಿಡಿಪಿಯ ಪಾರ್ಥಸಾರಥಿ ವಿರುದ್ಧ ಜೆ.ಶಾಂತಾ 1,32,427 ಮತಗಳ ಅಂತರದಿಂದ ಸೋತಿದ್ದಾರೆ.

ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶಾಂತಾ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಇದೀಗ ಲೋಕಸಭಾ ಚುನಾವಣೆಗೆ ಆಂಧ್ರಪ್ರದೇಶದ ಹಿಂದುಪುರದಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಶಾಂತಾ ಅವರು ಈ ಹಿಂದೆ ಬಳ್ಳಾರಿ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯಿಂದ ಆಯ್ಕೆಯಾಗಿದ್ದು ಇತಿಹಾಸ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ