Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ಸೂರೆನ್ಸ್ ಹಣಕ್ಕಾಗಿ ಸಹೋದರನ ಕೊಲೆ

ಬೆಳಗಾವಿ : ಮೂಡಲಗಿ ತಾಲೂಕು ಕಲ್ಲೋಳ್ಳಿ ಗ್ರಾಮದಲ್ಲಿ ಭೀಕರ ಕೊಲೆ ಬೆಳಕಿಗೆ ಬಂದಿದೆ.

ಹನುಮಂತ ಗೋಪಾಲ ತಳವಾರ (35) ಭೀಕರ ಕೊಲೆಯಾದವ. ಬಸವರಾಜ ತಳವಾತ ಇತರ ಸ್ನೇಹಿತರೊಂದಿಗೆ ಅಣ್ಣನನ್ನು ಕೊಲೆ ಮಾಡಿದ್ದಾನೆ.

ಕೊಲೆಗೆ ಕಾರಣ ಏನು ? ಹನುಮಂತನ ಹೆಸರಿನಲ್ಲಿ 50 ಲಕ್ಷ ರೂಪಾಯಿ ಇನ್ಸೂರೆನ್ಸ್ ಮಾಡಲಾಗಿದೆ. ಈ ಹನುಮಂತನ ಹೆಸರಿನಲ್ಲಿದ್ದ ಇನ್ಸೂರೆನ್ಸ್ ಗೆ ಬಸವರಾಜ ನಾಮಿನಿ ಹಾಕಿದ್ದ. ಅಣ್ಣ ಸತ್ತರೆ ಅದರ ಲಾಭ ನನಗೆ ಸಿಗಬಹುದು ಎಂದು ಭಾವಿಸಿ ತನ್ನ ಸ್ನೇಹಿತರ ಜೊತೆ ಸೇರಿ ಕಂಠಪೂರ್ತಿ ಕುಡಿದು ಅಣ್ಣನನ್ನು ಹತ್ಯೆ ಮಾಡಿದ್ದಾನೆ. ಶ್ರೀಗಂಧದ ಕಟ್ಟಿಗೆಗಳು ಇವೆ, ಅದನ್ನು ತರಲು ಹೋಗೋಣ ಬಾ ಎಂದು ಕರೆದುಕೊಂಡು ಹೋಗಿದ್ದಾನೆ. ಆಗ ಹನುಮಂತನ ತಲೆಗೆ ರಾಡಿನಿಂದ ಹೊಡೆದು ಕೊಲೆ ಮಾಡಿರುವುದು ಪೋಲಿಸ್ ತನಿಖೆ ವೇಳೆ ಬಯಲಾಗಿದೆ. ಬಸವರಾಜ ತಳವಾರ, ಬಾಪು ಶೇಕ್, ಈರಪ್ಪ ಹಡಗಿನಾಳ, ಸಚಿವ ಕಂಠೇನವರ, ಆರೋಪಿಗಳು. ಮೂಡಲಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?