Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೌತಮ್ ಗಂಭೀರ್‌ಗೆ ಕೋಚ್ ಹುದ್ದೆ ?

 

ನವದೆಹಲಿ: ಭಾರತ ತಂಡದ ನೂತನ ಕೋಚ್ ಆಗಿ ಗೌತಮ್
ಗಂಭೀರ್ ಆಯ್ಕೆಯಾಗಿದ್ದಾರೆ ಎಂದು ಐಪಿಎಲ್ ತಂಡವೊಂದರ ಮಾಲಿಕ ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.ಅಧಿಕೃತಘೋಷಣೆಯಷ್ಟೇ
ಬಾಕಿ ಇದ್ದು, ಸದ್ಯದಲ್ಲೇ ಬಿಸಿಸಿಐ ಗಂಭೀರ್‌ರನ್ನು 3 ವರ್ಷಗಳ ಅವಧಿಗೆ ಕೋಚ್ ಆಗಿ ಘೋಷಿಸಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬಿಸಿಸಿಐ ಕಾರ್ಯದರ್ಶಿಗೆ ಆಪ್ತರಾಗಿರುವ ಐಪಿಎಲ್ ತಂಡವೊಂದರ ಮಾಲಿಕನಿಂದ ಈ ಮಾಹಿತಿ ದೊರೆತಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.

ಐಪಿಎಲ್ ಫೈನಲ್ ಮುಕ್ತಾಯಗೊಂಡ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಗಂಭೀರ್ ಸುದೀರ್ಘ ಚರ್ಚೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಗಂಭೀರ್ ದೇಶಕ್ಕಾಗಿ ಕೆಲಸ ಮಾಡಲೇಬೇಕಾಗುತ್ತದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕೇಳಿಸಿದ್ದು, ಕೋಚ್ ಆಗಿ ಕೆಲಸ ಮಾಡುವ ಬಗ್ಗೆಯೇ ಮಾತಾಡಿದ್ದಾರೆ ಎನ್ನಲಾಗುತ್ತಿದೆ.

ಟಿ20 ವಿಶ್ವಕಪ್ ಮುಗಿದ ಬಳಿಕ ದ್ರಾವಿಡ್‌ರ ಗುತ್ತಿಗೆ ಅವಧಿ ಮುಕ್ತಾಯಗೊಳ್ಳಲಿದ್ದು, ಹೊಸದಾಗಿ ಕೋಚ್ ಆಗುವವರು ಆ ಬಳಿಕ ಹುದ್ದೆ ಅಲಂಕರಿಸಲಿದ್ದಾರೆ. ಹೊಸ ಕೋಚ್ 2027ರ ಏಕದಿನ ವಿಶ್ವಕಪ್‌ ವರೆಗೂ ಕಾರ್ಯನಿರ್ವಹಿಸಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ