Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮಗ್ರ ಪ್ರಶಸ್ತಿ ಪಡೆದ ಕೆಎಲ್ ಇ ವಾಣಿಜ್ಯ ಮಹಾವಿದ್ಯಾಲಯ

ಬೆಳಗಾವಿ : ಕೆ ಕೆ ಕೊಪ್ಪ ಗ್ರಾಮದ ಶ್ರೀಮತಿ ಸೋಮವ್ವ ಚನ್ನಪ್ಪ ಅಂಗಡಿ ಸರಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದಲ್ಲಿ ದಿನಾಂಕ 09.10.2025 ರಂದು "ಯುವ ಪ್ರತಿಭಾ 2025 ವಿಂಗ್ಸ್ ಆಫ್ ಟ್ಯಾಲೆಂಟ್" ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆ ಎಲ್ ಇ ಸಂಸ್ಥೆಯ (ಜಕ್ಕೇರಿ ಹೊಂಡ ಭಾಗದ) ವಾಣಿಜ್ಯ ಮಹಾವಿದ್ಯಾಲಯವು ಜನರಲ್ ಚಾಂಪಿಯನ್ ಶಿಪ್ ಸ್ಥಾನವನ್ನು ಪಡೆದುಕೊಂಡಿದೆ.

ಅಣುಕು ನಾಟಕ ಪ್ರದರ್ಶನ (ಮೈಮ್) ದಲ್ಲಿ ಪ್ರಥಮ ಸ್ಥಾನ, ಹಾಗೂ ಪಿಕ್ ಅಂಡ್ ಸ್ಪೀಚ್ ದಲ್ಲಿ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ.
ತಂಡದ ಎಲ್ಲ ಸರ್ವ ಸದಸ್ಯರನ್ನು
ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಮತ್ತು ಸರ್ವ ಸದಸ್ಯರು ,ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹಾಂತೇಶ ಕವಟಗಿಮಠ ಅವರು ಮತ್ತು ಸರ್ವ ಸದಸ್ಯರು ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯರು, ಮತ್ತು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ