Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡ‌ರ್ ಸ್ಫೋಟ; 23 ಮಂದಿ ಸಾವು

ಪಣಜಿ: ಉತ್ತರ ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡ‌ರ್ ಸ್ಫೋಟದಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಣಜಿಯಿಂದ 25 ಕಿ.ಮೀ. ದೂರದಲ್ಲಿರುವ ಅರ್ಪೊರಾ ಗ್ರಾಮದ ಜನಪ್ರಿಯ ಪಾರ್ಟಿ ಸ್ಥಳದಲ್ಲಿ ಘಟನೆ ಸಂಭವಿಸಿದೆ.

ಮೃತರಲ್ಲಿ ಮೂವರಿಂದ ನಾಲ್ವರು ಪ್ರವಾಸಿಗರು, ಮೂವರು ಮಹಿಳೆಯರು ಹಾಗೂ ಹೆಚ್ಚಿನವರು ನೈಟ್ ಕ್ಲಬ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಆಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ದುರಂತಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ. ಇದು ನಿಜಕ್ಕೂ ದುರದಷ್ಟಕರ ಎಂದು ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ನೈಟ್ ಕ್ಲಬ್‌ನಲ್ಲಿ ಅಗ್ನಿ ಸುರಕ್ಷತಾ ಮಾನಂದಡಗಳನ್ನು ಪಾಲಿಸಲಾಗಿಲ್ಲ. ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಿಲಿಂಡ‌ರ್ ಸೋಟದಿಂದಾಗಿ ಅಗಿ. ಅವಘಡ ಸಂಭವಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?