Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ದರ್ಶನ್ ಶಿಫ್ಟ್..!

ಬಳ್ಳಾರಿ: ಅತ್ಯಂತ ಮಹತ್ವದ ವಿದ್ಯಮಾನವೊಂದರಲ್ಲಿ ಮಂಗಳವಾರ ರಾತ್ರಿ ಖ್ಯಾತ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿನಿಂದ ಚಿಕಿತದಸೆ್ಎ ವಿಮ್ಸ್ ಗೆ ರವಾನಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ದರ್ಶನ್ ಕಳೆದೊಂದು ತಿಂಗಳಿನಿಂದ ಬಳ್ಳಾರಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಆರೋಗ್ಯ ಸಮಸ್ಯೆ ಕಾರಣದಿಂದ ಬೆಂಗಳೂರಿಗೆ ತಮ್ಮನ್ನು ವರ್ಗಾಯಿಸುವಂತೆ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ದರ್ಶನ್ ಅವರನ್ನು ಪೊಲೀಸರು ರಾತ್ರೋರಾತ್ರಿ ಆಂಬ್ಯುಲೆನ್ಸ್ ಮೂಲಕ ವಿಮ್ಸ್ ಗೆ ಕರೆದುಕೊಂಡು ಹೋಗಿದ್ದಾರೆ. ದರ್ಶನ್ ಅವರಿಗೆ ಬೆನ್ನು ನೋವು ಕಾಡುತ್ತಿದೆ. ಈ ನಿಟ್ಟಿನಲ್ಲಿ ಅವರಿಗೆ ವಿಮ್ಸ್ ಗೆ ಕರೆದುಕೊಂಡು ಹೋಗಿ ಸ್ಕ್ಯಾನಿಂಗ್ ನಡೆಸಿ ಗುಣಪಡಿಸುವ ಬಗ್ಗೆ ವದಂತಿ ಹರಡಿದೆ. ಒಟ್ಟಾರೆ ಹಗಲಿನಲ್ಲಿ ಕರೆದುಕೊಂಡು ಹೋದರೆ ಭದ್ರತಾ ಸಮಸ್ಯೆ ಎದುರಾಗಬಹುದು ಎಂಬ ಕಾರಣಕ್ಕೆ ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಅವರನ್ನು ಭೇಟಿಯಾಗುವ ಕಾರಣಕ್ಕೆ ಪೊಲೀಸರು ಈಗ ತಡರಾತ್ರಿ ಕರೆದುಕೊಂಡು ಹೋಗಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು