Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್

 

ಅತ್ತಿಬೆಲೆ:

ದೀಪಾವಳಿ ಹಬ್ಬ ಹತ್ತಿರದಲ್ಲಿ ಇರುವ ಕಾರಣ ಪಟಾಕಿಗಳನ್ನು ಸಂಗ್ರಹ ಮಾಡಲಾಗುತ್ತಿತ್ತು. ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮುಖ್ಯಮಂತ್ರಿಗಳ ಜತೆ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಸ್ಥಳ ವೀಕ್ಷಣೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು "ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಇಡೀ ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಲಾಗುವುದು ಎಂದು ಹೇಳಿದರು.

30,000 ಸಾವಿರ ಕೆಜಿಯಷ್ಟು ಪಟಾಕಿ ಸಂಗ್ರಹವಿತ್ತೇ ಎನ್ನುವ ಪ್ರಶ್ನೆಗೆ " ಗೋದಾಮಿನಲ್ಲಿ ಎಷ್ಟು ಪ್ರಮಾಣದಲ್ಲಿ ಸಂಗ್ರಹ ಇತ್ತು ಎಂಬುದು ಇನ್ನೂ ಅಂದಾಜಿಗೆ ಸಿಕ್ಕಿಲ್ಲ". ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳು ಒಟ್ಟಿಗೆ ಕೆಲಸ ಮಾಡುತ್ತಿದ್ದು. ಈಗಾಗಲೇ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?