Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅನಮೋಡ ಘಟ್ಟದಲ್ಲಿ ಕುಸಿತ

ಅನಮೋಡ: ಸತತ ಮಳೆಯಿಂದ ಜೋಯಿಡಾ ತಾಲೂಕಿನ ಅನಮೋಡ ಗಡಿಭಾಗದಿಂದ 4 ಕಿ.ಮೀ ದೂರದಲ್ಲಿ, ಗೋವಾ ರಾಜ್ಯದ ಅನಮೋಡ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 4ಎ ಅಂಚಿನಲ್ಲಿ ಭೂಕುಸಿತ ಸಂಭವಿಸಿದೆ. ಭೂ ಕುಸಿತದಿಂದ ಹೆದ್ದಾರಿಯ ಅಲ್ಪಭಾಗವೂ ಕೊಚ್ಚಿಹೋಗಿದೆ. ಸದ್ಯ ಲಘು ವಾಹನಗಳು ಸಂಚರಿಸುತ್ತಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎ.ನಾರಾಯಣ ತಿಳಿಸಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ ಭಾಗದಿಂದ ರಾಮನಗರ ಮಾರ್ಗವಾಗಿ ಗೋವಾ ಸಾಗಲು ಮುಖ್ಯ ಮಾರ್ಗ ಇದಾಗಿದ್ದು, ನೂರಾರು ವಾಹನಗಳು ನಿತ್ಯ ಸಂಚರಿಸುತ್ತವೆ. ಈ ಮಾರ್ಗವು ಸಂಪೂರ್ಣ ಸ್ಥಗಿತಗೊಂಡರೆ ವಾಹನಗಳು ನೂರಾರು ಕಿ.ಮೀ ದೂರ ಸುತ್ತು ಬಳಸಿ ಸಂಚರಿಸಬೇಕಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವೇಗದ ಗಾಳಿ ಸಹಿತ ಸಾಧಾರಣ ಪ್ರಮಾಣದಲ್ಲಿ ಮಳೆ ಮುಂದುವರಿದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ