Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೆಹಲಿ ಘಟನೆ : ಬೆಳಗಾವಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

ಬೆಳಗಾವಿ :ದೆಹಲಿಯಲ್ಲಿ ನಡೆದ ಎಐ ಕುರಿತ ಸಮ್ಮೇಳನದಲ್ಲಿ ಕಾಂಗ್ರೆಸ್ಸಿನ ಕಾರ್ಯಕರ್ತರು ಏಕಾಏಕಿ ನುಗ್ಗಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಅಪಮಾನ ಮಾಡಿ ಅಂತರರಾಷ್ಟ್ರೀಯ ಮಟ್ಟದ ನಾಯಕರ ವೇದಿಕೆಯಲ್ಲಿ ರಾಷ್ಟ್ರದ ಗೌರವಕ್ಕೆ ಧಕ್ಕೆ ತಂದಿರುವ ವಿರುದ್ಧ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ನಗರದ ರಾಣಿ ಚನ್ನಮ್ಮ ವೃತ್ತದಿಂದ ಪ್ರತಿಭಟನೆ ಮೂಲಕ ತೆರಳಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಇದೇ ವೇಳೆ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡದಂತೆ ತಡೆ ಹಿಡಿದು ಪೋಲಿಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಪ್ರಶಾಂತ ಅಮ್ಮಿನಭಾವಿ, ಪ್ರಮೋದ ನುಗ್ಗಾನಟ್ಟಿ, ಸದಾಶಿವ ಪಾಟೀಲ,ಪ್ರಸಾದ್ ದೇವರಮನಿ,ಶಿಲ್ಪಾ ಕೆಕರೆ, ಶ್ವೇತಾ ಜಗದಾಳೆ ಹಾಗೂ ಅನೇಕ ಕಾರ್ಯಕರ್ತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು