Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಲ್ಕು ವರ್ಷದ ಪದವಿ ಪಡೆದವರಿಗೆ ನೇರ ಎನ್ ಐಟಿ, ಪಿಎಚ್ ಡಿ

ನವದೆಹಲಿ: ನಾಲ್ಕು ವರ್ಷದ ಪದವಿಯಲ್ಲಿ ಶೇ 75ರಷ್ಟು ಅಂಕಗಳು ಇಲ್ಲವೇ ಸಮಾನ ಗ್ರೇಡ್‌ ಪಡೆದ ವಿದ್ಯಾರ್ಥಿಗಳು ನೇರವಾಗಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮತ್ತು ಪಿಎಚ್‌.ಡಿ ಅಧ್ಯಯನ ಕೈಗೊಳ್ಳಬಹುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್‌ ಕುಮಾರ್‌ ಹೇಳಿದ್ದಾರೆ.

ಈವರೆಗಿನ ವ್ಯವಸ್ಥೆ ಪ್ರಕಾರ, ಎನ್‌ಇಟಿ ಅಧ್ಯಯನ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ 55ರಷ್ಟು ಅಂಕಗಳನ್ನು ಪಡೆಯಬೇಕಿತ್ತು.

ನಾಲ್ಕು ವರ್ಷದ ಪದವಿಯಲ್ಲಿ ಯಾವುದೇ ವಿಷಯಗಳನ್ನು ಅಧ್ಯಯನ ಮಾಡಿದ್ದರೂ, ನಿಗದಿಪಡಿಸಿದ ಅಂಕಗಳು/ಗ್ರೇಡ್‌ ಪಡೆದ ಅಭ್ಯರ್ಥಿಗಳು ತಾವು ಬಯಸಿದ ಯಾವುದೇ ವಿಷಯದಲ್ಲಿ ಪಿಎಚ್‌.ಡಿ ಅಧ್ಯಯನ ನಡೆಸಲು ಹಾಗೂ ಎನ್‌ಇಟಿ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಎಸ್‌ಸಿ, ಎಸ್‌ಟಿ, ಒಬಿಸಿ, ಅಂಗವಿಕಲರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗ ಹಾಗೂ ಇತರ ವರ್ಗದ ಅಭ್ಯರ್ಥಿಗಳಿಗೆ ಆಯಾ ಸಮಯಕ್ಕೆ ಯುಜಿಸಿ ಕೈಗೊಂಡ ನಿರ್ಧಾರದ ಪ್ರಕಾರ ಅಂಕಗಳಲ್ಲಿ ಶೇ 5ರಷ್ಟು ವಿನಾಯಿತಿ ನೀಡಲಾಗುವುದು ಎಂದೂ ಹೇಳಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?