Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ದುರ್ಗಾಮಾತಾ ದೌಡ್ : ಯಾವಾಗ ಗೊತ್ತೇ ?

ಬೆಳಗಾವಿ: ಗಣೇಶೋತ್ಸವ ಮುಗಿದ ಬೆನ್ನಿಗೆ ಇದೀಗ ಬೆಳಗಾವಿಯಲ್ಲಿ ಮತ್ತೊಂದು ಬಹುದೊಡ್ಡ ಧಾರ್ಮಿಕ ಕಾರ್ಯಕ್ರಮ ಆಯೋಜನೆಯಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಇಲ್ಲಿಯ ಶ್ರೀ ಶಿವ ಪ್ರತಿಷ್ಠಾನ ಹಿಂದುಸ್ತಾನ ವಿಜಯದಶಮಿಯವರೆಗೆ ದುರ್ಗಾ ಮಾತಾ ದೌಡ್ ಮೂಲಕ ಧಾರ್ಮಿಕ ಕಾರ್ಯಕ್ರಮವನ್ನು ಅತ್ಯಂತ ವಿಜ್ರಂಭಣೆಯಿಂದ ನಡೆಸಲು ಮುಂದಾಗಿದೆ.

ಇಷ್ಟು ವರ್ಷಗಳ ಕಾಲ ಕರ್ನಾಟಕದಲ್ಲಿ ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಮಾತ್ರ ದೌಡ್ ನಡೆಯುತ್ತಿತ್ತು. ಈ ವರ್ಷದಿಂದ ಕರ್ನಾಟಕದ ಇತರ ಜಿಲ್ಲೆಗಳಿಗೂ ಇದನ್ನು ವಿಸ್ತರಿಸಲು ವಿವಿಧ ಹಿಂದು ಪರ ಸಂಘಟನೆಗಳು ಮುಂದಾಗಿವೆ. ಬೆಳಗಾವಿ ನಗರ ಹಾಗೂ ತಾಲೂಕಿನಲ್ಲಿ ದುರ್ಗಮಾತಾ ನಸುಕಿನ 5:45 ಕ್ಕೆ ಆರಂಭವಾಗಲಿದೆ. ಅಕ್ಟೋಬರ್ 3 ರಿಂದ ಅಕ್ಟೋಬರ್ 12ರ ವರೆಗೆ ಪ್ರತಿ ದಿನ ನಸುಕಿನಲ್ಲಿ ಸಹಸ್ರಾರು ಜನರು ಈ ವೈಭವದ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ