Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕುಮಾರ ತಳವಾರ ಅವರಿಗೆ ಡಾಕ್ಟರೇಟ್ ಪದವಿ

 

ಬೆಳಗಾವಿ : ಹುಕ್ಕೇರಿ ತಾಲೂಕಿನ ಸೋಲಾಪುರ ಗ್ರಾಮದ ಪತ್ರಕರ್ತ, ಕನ್ನಡ ಸಂಘಟಕ, ಕವಿ, ಪ್ರಾಧ್ಯಾಪಕ ಕುಮಾರ ಎಂ. ತಳವಾರ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ, "ನಿಪ್ಪಾಣಿ ಪರಿಸರದ ಸ್ಥಳನಾಮಗಳು" ಎಂಬ ಪಿಎಚ್. ಡಿ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿದೆ. ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಪಿ. ನಾಗರಾಜ ಮಾರ್ಗದರ್ಶಕರಾಗಿದ್ದರು.
ಇವರಿಗೆ ವಿಶ್ವಕನ್ನಡ ರಕ್ಷಕ ದಳದ ರಾಜ್ಯ ಘಟಕ, ನಿಪ್ಪಾಣಿಯ ಗಡಿನಾಡು ಕನ್ನಡ ಬಳಗ, ಕಸಾಪ ಹುಕ್ಕೇರಿ, ಚಿಕ್ಕೋಡಿ, ಸಂಕೇಶ್ವರ ಸಾಹಿತಿಗಳ ಬಳಗ, ನಿಪ್ಪಾಣಿ ಹಾಗೂ ಸಂಕೇಶ್ವರದ ಪತ್ರಕರ್ತರ ಬಳಗ, ಗ್ರಾಮಸ್ಥರು, ಕುಟುಂಬಸ್ಥರು ಸೇರಿದಂತೆ ಸ್ನೇಹಿತರು ಅಭಿನಂದಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ