Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಾ.ಸಂತೋಷ ಫಕೀರಗೌಡ ಪಾಟೀಲ ಅವರಿಗೆ ಡಾಕ್ಟರೇಟ್ ಪದವಿ

 

ಬೆಳಗಾವಿ : ಕೆಎಲ್‍ಇ ಶ್ರೀ ಬಿ.ಎಂ.ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಅಗದ ತಂತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸಂತೋಷ ಫಕೀರಗೌಡ ಪಾಟೀಲ ಅವರು “ಕ್ಯಾನ್ಸರ್ ರೋಗಿಗಳಲ್ಲಿ ಕೀಮೊ-ವಿಕಿರಣದ ಪ್ರಚೋದಕ ಪ್ರತಿಕೂಲ ಪರಿಣಾಮ ಮೇಲೆ ಜೀವಂತ್ಯಾದಿ ತುಪ್ಪದ ಮಾತ್ರಾ ಬಸ್ತಿ ಮಾಡುವ ಪರಿಣಾಮದ ಮೌಲ್ಯಮಾಪನ” ವಿಷಯದ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕೆ ಬೆಳಗಾವಿಯ ಕೆಎಲ್‍ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ ಕಾಹೆರ್ ನ 14ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

ಡಾ.ಸಂತೋಷ ಪಾಟೀಲ ಅವರಿಗೆ ಅದೇ ಕಾಲೇಜಿನ ಪ್ರಾಚಾರ್ಯ ಡಾ.ಸುಹಾಸ ಕುಮಾರ ಶೆಟ್ಟಿ ಮಾರ್ಗದರ್ಶನ ಮಾಡಿದ್ದರು. ಈಗಾಗಲೇ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದಂತೆ ಹಲವಾರು ತಲಸ್ಪರ್ಶಿಯಾದ ಸಂಶೋಧನೆಗಳನ್ನು ಕೈಗೊಂಡಿರುವ ಡಾ.ಸಂತೋಷ ಪಾಟೀಲ ಅವರು ಕ್ಯಾನ್ಸರ್ ಕಿಮೋ ವಿಕಿರಣಗಳ ಕುರಿತು ಮತ್ತಷ್ಟು ಸಂಶೋಧನೆಯನ್ನು ಕೈಗೊಂಡು ಅದರಲ್ಲಿಯೇ ಪಿಎಚ್‍ಡಿ ಪದವಿಯನ್ನು ಪಡೆದಿರುವುದು ಹೆಮ್ಮೆಯ ಸಂಗತಿ. ಅವರಿಗೆ ಕೆಎಲ್‍ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಿಬ್ಬಂದಿವರ್ಗದವರು, ಕುಟುಂಬದವರು ಅಭಿನಂದನೆ ಸಲ್ಲಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?