Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದುರುಳನಿಗೆ 20 ವರ್ಷ ಶಿಕ್ಷೆ

ಬೆಳಗಾವಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದುರುಳನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ವಿಧಿಸಿರುವ ಇಲ್ಲಿನ ಪೋಕ್ಸೋ ನ್ಯಾಯಾಲಯ ಇದೀಗ ಮಹತ್ವದ ತೀರ್ಪು ನೀಡಿದೆ.

ಗೋಕಾಕ ತಾಲೂಕು ಕೊಳವಿಯ ಕೆಂಪಣ್ಣ ರಾಮಪ್ಪ ಹರಿಜನ (29)ಶಿಕ್ಷೆಗೆ ಗುರಿಯಾದ ಅಪರಾಧಿ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018 ರಲ್ಲಿ ಈ ಪ್ರಕರಣ ನಡೆದಿತ್ತು. ತನಿಖಾಧಿಕಾರಿ ಶ್ರೀಧರ ವಸಂತ ಸಾತಾರೆ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಕೆಂಪಣ್ಣ ಬಾಲಕಿಯನ್ನು ತಾನು ನಿನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ. 2018 ರ ನವೆಂಬರ್ 14 ರಂದು ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ. ಅವಳ ಪಾಲಕರು ಬುದ್ಧಿವಾದ ಹೇಳಿದರೂ ಸುಮ್ಮನಾಗದೆ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪಾಲಕರು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ತೀರ್ಪು ಪ್ರಕಟಿಸಿದ್ದಾರೆ. ಸಂತ್ರಸ್ತೆಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಒಂದು ಲಕ್ಷ ರೂಪಾಯಿ ನೀಡುವಂತೆ ಅವರು ಆದೇಶಿಸಿದ್ದಾರೆ. ಸರಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ವಾದಿಸಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು