Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುನಾವಣೆ ಕುತೂಹಲ..ಒಂದೇ ಹೆಸರಿನ ಹಲವರ ಸ್ಪರ್ಧೆ !

ಚೆನ್ನೈ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಸುಮಲತಾ ಹೆಸರಿನ ನಾಲ್ವರನ್ನು ಪಕ್ಷೇತರರಾಗಿ ಕಣಕ್ಕಿಳಿದಿದ್ದರು. ಇದೀಗ ನೆರೆಯ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ.ಪನ್ನೀರ್‌ಸೆಲ್ವಂ ಲೋಕಸಭಾ ಚುನಾವಣೆ ವಿಚಾರದಲ್ಲಿ ತೀವ್ರ ಗೊಂದಲಕ್ಕೊಳಗಾಗುವಂತಾಗಿದೆ.

ಓಚಪ್ಪನ್ ಪನ್ನೀರ್‌ಸೆಲ್ವಂ, ಒಯ್ಯಾ ಥೇವ‌ರ್ ಪನ್ನೀರ್ ಸೆಲ್ವಂ, ಓಛಾ ಥೇವರ್ ಪನ್ನೀ ರ್‌ಸೆಲ್ವಂ ಮತ್ತು ಓಯ್ಯಾ ರಾಮ್ ಪನ್ನೀರ್‌ಸೆಲ್ವಂ!

ಓ.ಪನ್ನೀರ್‌ಸೆಲ್ವಂ ಅವರು ಸ್ಪರ್ಧೆಗಿಳಿದಿರುವ ರಾಮನಾಥಪುರಂ ಲೋಕಸಭಾ ಕ್ಷೇತ್ರದಲ್ಲಿ ಓ.ಪನ್ನೀರ್ ಸೆಲ್ವಂ ಹೆಸರಿನ ನಾಲ್ವರೂ ಪಕ್ಷೇತರರು ಕಣಕ್ಕಿಳಿದಿದ್ದಾರೆ. ಪ್ರಬಲ ಎದುರಾಳಿ ಇದ್ದಲ್ಲಿ ಅವರದೇ ಹೆಸರಿನ ಹಲವರನ್ನು ಚುನಾವಣೆ ಕಣಕ್ಕಿಳಿಸಿ ಮತದಾರರು ಗೊಂದಲಕ್ಕೆ ಒಳಗಾಗುವಂತೆ ಮಾಡುವುದು, ಆ ಮೂಲಕ ಮತ ಚದರುವಂತೆ ಮಾಡಿ ಪ್ರಬಲ ಪ್ರತಿಸ್ಪರ್ಧಿ ಸೋಲುವಂತೆ ಮಾಡುವುದು ದೇಶದ ರಾಜಕಾರಣದಲ್ಲಿ ಹಳೆಯ ತಂತ್ರ. ಅದೇ ತಂತ್ರವನ್ನೂ ಓ.ಪನ್ನೀರ್‌ಸೆಲ್ವಂ ರಾಜಕೀಯ ಎದುರಾಳಿಗಳೂ ರಾಮನಾಥಪುರಂ ಕ್ಷೇತ್ರದಲ್ಲಿ ಈ ಬಾರಿ ಮಾಡಿದ್ದಾರೆ. ಒಟ್ಟಾರೆ ಇದೀಗ ತಮಿಳುನಾಡಿನ ಮಾಜಿ ಮುಖ್ಯಮಂತ್ರಿಗೆ ಒಂದೇ ಹೆಸರಿನ ಹಲವರ ಸ್ಪರ್ಧೆ ಭಾರೀ ತಲೆನೋವು ಉಂಟು ಮಾಡಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು