Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೆಹಲಿ ಚುನಾವಣೆಯಲ್ಲಿ ಈರಣ್ಣ ಕಡಾಡಿ ಪ್ರಚಾರ

 

ದೆಹಲಿ : ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ತಿಮಾರ್‌ಪುರ್ ಮತಕ್ಷೇತ್ರದ ಮಲ್ಕಾ ಗಂಜ್ ಮಂಡಲದ ಪ್ರಮುಖ ಭಾಗಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಸೂರ್ಯ ಪ್ರಕಾಶ ಖತ್ರಿ ಅವರ ಪರವಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಚುನಾವಣೆಯ ಪ್ರಚಾರ ರ‍್ಯಾಲಿಯಲ್ಲಿ ಭಾಗವಹಿಸಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ರಾಜ್ಯಸಭಾ ಸಂಸದ ನಾರಾಯಣಸಾ ಬಾಂಡಗೆ, ಮಂಡಲ ಅಧ್ಯಕ್ಷ ಉಮೇಶ್ ಮಾತೂರ್, ನಗರ ಸೇವಕಿ ರೇಖಾ, ಚುನಾವಣೆ ಪ್ರಭಾರಿ ಮುಖೇಶ ವರ್ಮಾ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು