Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎನ್ ಡಿ ಎ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಭೇಟಿಯಾಗಿ ಅಭಿನಂದಿಸಿದ ಈರಣ್ಣ ಕಡಾಡಿ

ಮೂಡಲಗಿ: ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ನವದೆಹಲಿಯಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಟರು ಹಾಗೂ ರಾಜ್ಯಸಭಾ ಸಂಸದರಾದ ಜಗ್ಗೇಶ್, ನಾರಾಯಣಸಾ ಭಾಂಡಗೆ, ಕೆ. ನಾರಾಯಣ ಸೇರಿದಂತೆ ಕರ್ನಾಟಕ, ಆಂದ್ರಪ್ರದೇಶ ಹಾಗೂ ತಮಿಳನಾಡು ರಾಜ್ಯಗಳ ಸಂಸದರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ